ರಾತ್ರಿ ವೇಳೆ ಈ ಅಭ್ಯಾಸಗಳನ್ನು ಪಾಲಿಸಿದರೆ ಕಾಂತಿಯುತ ತ್ವಚೆ ನಿಮ್ಮದಾಗುತ್ತದೆ – Kannada News | If you follow these habits at night, you will have radiant skin
ಪ್ರತಿಯೊಬ್ಬರೂ ಕಾಂತಿಯುತ, ಆರೋಗ್ಯಕರ ತ್ವಚೆ ನಮ್ಮದಾಗಬೇಕೆಂದು ಬಯಸುತ್ತಾರೆ. ಆದರೆ ಹಗಲಿನ ಧೂಳು, ಮಾಲಿನ್ಯ, ಬೆವರು ಮತ್ತು ಮೇಕಪ್ ಮುಖದ ನೈಸರ್ಗಿಕ ಹೊಳಪನ್ನು ಕಡಿಮೆ ಮಾಡುತ್ತದೆ. ಹೀಗಿರುವಾಗ ರಾತ್ರಿ ಹೊತ್ತು ಚರ್ಮವನ್ನು ಸರಿಪಡಿಸಲು ಮತ್ತು ಗುಣಪಡಿಸಲು ಉತ್ತಮ ಸಮಯವಾಗಿದ್ದು, ಈ ಸಮಯದಲ್ಲಿ ಸರಿಯಾದ ರೀತಿಯಲ್ಲಿ ತ್ವಚೆಯ ಆರೈಕೆಯನ್ನು (skin care) ಮಾಡಿದರೆ ಖಂಡಿತವಾಗಿಯೂ ಮೃದು, ಕಾಂತಿಯುತ ತ್ವಚೆಯನ್ನು ಪಡೆಯಬಹುದು. ಹೀಗೆ ನಿಮ್ಮ ತ್ವಚೆಯೂ ಕಾಂತಿಯುತವಾಗಿರಬೇಕೆಂದು ಬಯಸಿದರೆ ರಾತ್ರಿ ಮಲಗುವ ಮುನ್ನ ಈ ಕೆಲವೊಂದು ಆರೋಗ್ಯಕರ ಅಭ್ಯಾಸಗಳನ್ನು ಚಾಚು ತಪ್ಪದೆ…