ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಚಿಕಿತ್ಸೆ ಫಲಿಸದೆ ಸಾವು! – Kannada News | Suspected Terrorist Sadiq Pasha Dies in Bengaluru Victoria Hospital
ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾವು! ಬೆಂಗಳೂರು, ಫೆಬ್ರವರಿ 07: ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. 6 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಷಾ ಸಾಧಿಕ್ ಪಾಷಾ ಕಳೆದ ಆರು…