ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಅಷ್ಟಕ್ಕೂ ಆಗಿದ್ದೇನು?
ಬೆಂಗಳೂರು, ಜೂನ್ 11: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. 155 ವಿವಿಧ ಸಂಸ್ಥೆಗಳಿಗೆ 71.85 ಕೋಟಿ ಅನುದಾನ ಮಂಜೂರು ಮಾಡಲಾಗಿದ್ದು, ಸಮುದಾಯ ಭವನ, ಹಾಸ್ಟೆಲ್ ನಿರ್ಮಾಣಕ್ಕೆ ಮೀಸಲಿಟ್ಟ ಬಜೆಟ್ನ ಶೇ. 52ರಷ್ಟು ಹಣವನ್ನು ಕೆಲವೇ ಸಮುದಾಯದ ಸಂಸ್ಥೆಗಳಿಗೆ ನೀಡಲಾಗಿದೆ. 8 ಮಡಿವಾಳ, 2 ಯಾದವ, 01 ಹೆಳವ, ಸವಿತಾ ಸಮಾಜದ 01 ಸಂಘಗಳಿಗೆ ಅನುದಾನ ನೀಡಲಾಗಿದೆ. ಟೀ. ನರಸೀಪುರ ಒಂದೇ ತಾಲೂಕಿಗೆ 13 ಸಮುದಾಯ ಭವನಗಳು ಮಂಜೂರು…