ಅಜಿತ್ ಪವಾರ್ ಪಕ್ಷದ ಚಿಹ್ನೆಯಾದ ಗಡಿಯಾರವೇ ಅವರ ಸಾವಿಗೆ ಸಾಕ್ಷಿಯಾಯ್ತು! – Kannada News | Ajit Pawar aircraft crashed in Pune his body identified by his watch
ಪುಣೆ, ಜನವರಿ 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ (Ajit Pawar) ಸೇರಿದಂತೆ ಒಟ್ಟು ಐವರು ಪ್ರಯಾಣಿಸುತ್ತಿದ್ದ ವಿಮಾನವೊಂದು ಇಂದು ಬೆಳಗ್ಗೆ ಮಹಾರಾಷ್ಟ್ರದ ಪುಣೆಯಲ್ಲಿ ಅಪಘಾತಕ್ಕೀಡಾಗಿ ಎಲ್ಲರೂ ಸಾವನ್ನಪ್ಪಿದ್ದಾರೆ. ದೆಹಲಿ ಮೂಲದ ವಿಎಸ್‌ಆರ್ ವೆಂಚರ್ಸ್ ನಿರ್ವಹಿಸುತ್ತಿದ್ದ ಲಿಯರ್‌ಜೆಟ್ 46 ಮುಂಬೈನಿಂದ ಟೇಕ್ ಆಫ್ ಆದ 35 ನಿಮಿಷಗಳ ನಂತರ ಇಂದು ಬೆಳಿಗ್ಗೆ 8.45ರ ಸುಮಾರಿಗೆ ಪತನವಾಗಿದೆ. ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಮಾತ್ರವಲ್ಲದೆ ಅಜಿತ್ ಪವಾರ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ, ಫ್ಲೈಟ್…