‘ಜನ ನಾಯಗನ್’ ವಿಳಂಬಂದಿಂದ ‘ಟಾಕ್ಸಿಕ್’,‘ಕೆಡಿ’ಗೆ ದೊಡ್ಡ ಹೊಡೆತ? – Kannada News | Jana Nayagan Delay: How KVN Productions Toxic and KD Releases Face Major Setbacks
‘ಜನ ನಾಯಗನ್’ ಚಿತ್ರಕ್ಕೆ (Jana Nayagan) ಕೋರ್ಟ್ನಲ್ಲಿ ಸಾಕಷ್ಟು ಹಿನ್ನಡೆ ಆಗುತ್ತಲೇ ಇದೆ. ಜನವರಿ 9ರಂದೇ ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ವಿಷಯದಲ್ಲಿ ಆದ ತೊಂದರೆಯಿಂದ ಸಿನಿಮಾ ರಿಲೀಸ್ ವಿಳಂಬ ಆಗುತ್ತಿದೆ. ಈ ಪ್ರಕರಣ ಇನ್ನೂ ಕೋರ್ಟ್ನಲ್ಲೇ ಇದೆ. ‘ಜನ ನಾಯಗನ್’ ಚಿತ್ರದ ವಿಳಂಬವು ‘ಟಾಕ್ಸಿಕ್’ ಹಾಗೂ ‘ಕೆಡಿ’ ಸಿನಿಮಾ ಪ್ರಚಾರದ ಮೇಲೆ ನೇರ ಪರಿಣಾಮ ಬೀರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ‘ಕೆಡಿ’ ರಿಲೀಸ್ಗೂ ತೊಂದರೆ ತಂದೊಡ್ಡಬಹುದು ಎಂಬ ಆತಂಕ ಮೂಡಿದೆ….