ಪ್ರೇಯಸಿಯನ್ನು ಕೊಂದು ಆಕೆಯ ತಲೆ ಕತ್ತರಿಸಿ ಕಾಲುವೆಗೆ ಎಸೆದ ಪ್ರೇಮಿ! – Kannada News | Agra Man murders his lover and threw her head in Canal
ಆಗ್ರಾ, ಜನವರಿ 27: ಉತ್ತರ ಪ್ರದೇಶದ ಆಗ್ರಾದಲ್ಲಿ 30 ವರ್ಷದ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯನ್ನು ಕೊಂದು, ಆಕೆಯ ದೇಹವನ್ನು ತುಂಡರಿಸಿ, ಆಕೆಯ ತಲೆಯನ್ನು ಪ್ಯಾಕೆಟ್‌ನಲ್ಲಿ ಹಾಕಿ ಕಾಲುವೆಗೆ ಎಸೆದಿದ್ದಾನೆ. ಈ ಘಟನೆ ದೇಶವನ್ನು ಬೆಚ್ಚಿ ಬೀಳಿಸಿದೆ. ಈಗಾಗಲೇ ಕೊಲೆಗಾರನನ್ನು (Killer) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಮಿಂಕಿ ಶರ್ಮಾ ಎಂದು ಗುರುತಿಸಲಾಗಿದೆ. ಅವರು ಆಗ್ರಾದಲ್ಲಿರುವ ಖಾಸಗಿ ಕಂಪನಿಯೊಂದರ ಕಚೇರಿಯಲ್ಲಿ ಹೆಚ್ಆರ್ ಆಗಿ ಕೆಲಸ ಮಾಡುತ್ತಿದ್ದರು. ಅದೇ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ವಿನಯ್…