‘ಜನ ನಾಯಗನ್’ಗೆ ಮತ್ತೆ ಹಿನ್ನಡೆ: ಸಿನಿಮಾ ಬಿಡುಗಡೆ ಇನ್ನಷ್ಟು ವಿಳಂಬ – Kannada News | Jana Nayagan CBFC case again sent to single judge bench
ದಳಪತಿ ವಿಜಯ್ (Thalapathy Vijay) ನಟನೆಯ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ಗೆ ಹಿನ್ನಡೆಯ ಮೇಲೆ ಹಿನ್ನಡೆ ಆಗುತ್ತಿದೆ. ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆಗಿರುವ ‘ಜನ ನಾಯಗನ್’ ಜನವರಿ 10 ರಂದು ಬಿಡುಗಡೆ ಆಗಬೇಕಿತ್ತು, ಆದರೆ ಸಿಬಿಎಫ್ಸಿ ಪ್ರಮಾಣ ಪತ್ರ ನೀಡಲು ನಿರಾಕರಿಸಿತು. ಸಿಬಿಎಫ್ಸಿ ವಿರುದ್ಧ ನಿರ್ಮಾಪಕರು ಹೈಕೋರ್ಟ್ ಮೆಟ್ಟಿಲೇರಿದರು. ಹೈಕೋರ್ಟ್ ಮೊದಲಿಗೆ ಪ್ರಮಾಣ ಪತ್ರ ನೀಡುವಂತೆ ಹೇಳಿತ್ತಾದರೂ ಬಳಿಕ ತನ್ನದೇ ಆದೇಶಕ್ಕೆ ತಾನೇ ತಡೆ ನೀಡಿತು. ಇಂದು ಮತ್ತೆ ಇದೇ ವಿಚಾರವಾಗಿ ಆದೇಶ…