ಸುದೀಪ್ಗೆ ನಾನೇ ಫೇವರಿಟ್; ಹೆಮ್ಮೆಯಿಂದ ಹೇಳಿಕೊಂಡ ಸತೀಶ್ – Kannada News | BBK 12: Dog Satish Claims Sudeep’s Favorite Status; His Viral Finale Statements Explained
‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಸ್ಪರ್ಧಿ ಡಾಗ್ ಸತೀಶ್ ಅವರು ಸದ್ಯ ಸುದ್ದಿಯಲ್ಲಿ ಇದ್ದಾರೆ. ಅವರು ಮೂರನೇ ವಾರವೇ ಹೊರ ಹೋದರು ಎಲ್ಲಾ ರೀತಿಯಲ್ಲೂ ಚರ್ಚೆಯಲ್ಲಿರುವ ಪ್ರಯತ್ನಮಾಡುತ್ತಿದ್ದಾರೆ. ಈಗ ಸತೀಶ್ ಅವರು ಫಿನಾಲೆ ದಿನ ಸುದೀಪ್ ಅವರು 12 ಬಾರಿ ಮಾತನಾಡಿಸಿದ್ದಾಗಿ ಹೇಳಿದ್ದಾರೆ. ಯಾವ ಸ್ಪರ್ಧಿಯನ್ನೂ ಅವರು ಇಷ್ಟು ಮಾತನಾಡಿಸಿಲ್ಲ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಈ ಮೂಲಕ ಸುದೀಪ್ ಅವರಿಗೆ ನಾನೇ ಫೇವರಿಟ್ ಸ್ಪರ್ಧಿ ಎಂಬರ್ಥದಲ್ಲಿ ಮಾತನಾಡಿದ್ದಾರೆ. ಸತೀಶ್ ಅವರ ಕ್ಯಾರೆಕ್ಟರ್ ತುಂಬಾನೇ…