ರಿಷಿ-ಪ್ರಕಾಶ್ ಬೆಳವಾಡಿ ಚಿತ್ರಕ್ಕೆ ‘ಅನಂತ ಪದ್ಮನಾಭ’ ಟೈಟಲ್; ಶೀರ್ಷಿಕೆಯಲ್ಲೇ ಕಥೆಯ ಎಳೆ ರಿವೀಲ್ – Kannada News | Ananta Padmanabha: Rishi, Prakash Belawadi Star in Prashanth Rajappa’s Comedy Drama
ಸಂಭಾಷಣೆಕಾರರು ಸಿನಿಮಾ ನಿರ್ದೇಶಕರಾಗಿ ಬಡ್ತಿ ಪಡೆದ ಸಾಕಷ್ಟು ಉದಾಹರಣೆ ಇದೆ. ಈಗ ಇದಕ್ಕೆ ಹೊಸ ಸೇರ್ಪಡೆ ಆಗಿದೆ.‘ಅಧ್ಯಕ್ಷ’, ‘ವಿಕ್ಟರಿ’, ‘ರನ್ನ’, ‘ಪೊಗರು’, ‘ತೀರ್ಥರೂಪ ತಂದೆಯವರಿಗೆ’, ‘ಅಣ್ಣ ಫ್ರಂ ಮೆಕ್ಸಿಕೋ’ ರೀತಿಯ ಸಿನಿಮಾಗಳಿಗೆ ಸಂಭಾಷಣೆ ಬರೆದ ಪ್ರಶಾಂತ್ ರಾಜಪ್ಪ ಈಗ ನಿರ್ದೇಶನ ಮಾಡುತ್ತಿದ್ದಾರೆ. ಅವರ ಮೊದಲ ಸಿನಿಮಾಗೆ ‘ಅನಂತ ಪದ್ಮನಾಭ’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿ ರಿಷಿ ಹಾಗೂ ಪ್ರಕಾಶ್ ಬೆಳವಾಡಿ (Prakash Belavadi) ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಟೈಟಲ್ ರಿವೀಲ್ ಮಾಡುವ ಪೋಸ್ಟರ್ ರಿವೀಲ್ ಆಗಿದೆ….