ಒಮಾನ್ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್, 21 ಮಂದಿ ರಕ್ಷಣೆ, 3 ಭಾರತೀಯರು ಇನ್ನೂ ನಾಪತ್ತೆ – Kannada News
ಒಮಾನ್, ಜೂನ್ 11: ಒಮಾನ್ನಲ್ಲಿ ಭಾರತದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ ನಡೆಸಿದೆ. 24 ಮಂದಿ ಭಾರತೀಯರ ಪೈಕಿ, 21 ಮಂದಿಯನ್ನು ರಕ್ಷಿಸಲಾಗಿದ್ದು, ಮೂವರು ಇನ್ನೂ ನಾಪತ್ತೆಯಾಗಿದ್ದಾರೆ. ಒಮಾನ್‌ನಲ್ಲಿರುವ ನಮ್ಮ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಡೆಯುತ್ತಿರುವ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಒಮಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ರಾಸಾಯನಿಕ ಮತ್ತು ತೈಲ ಉತ್ಪನ್ನಗಳ ಟ್ಯಾಂಕರ್ ಸೆಟ್ಟೆಬೆಲ್ಲೊ ಒಮಾನಿ ಕರಾವಳಿಯಲ್ಲಿ ಡಿಕ್ಕಿ ಹೊಡೆದಿದ್ದು, ಇದು ಅಮೆರಿಕದ ಕ್ಷಿಪಣಿ ದಾಳಿ…