Republic Day 2026: ಗಣರಾಜ್ಯೋತ್ಸವದಂದು ತ್ರಿವರ್ಣ ಧ್ವಜ ಹಾರಿಸುವಾಗ ಪಾಲಿಸಬೇಕಾದ ನಿಯಮಗಳೇನು? – Kannada News | Republic Day 2026: What are the rules to be followed while hoisting the flag on Republic Day?
ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ಹೇಗೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆಯೋ ಅದೇ ರೀತಿ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನು (Republic Day) ಸಹ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಬಾರಿಯ 77 ನೇ ಗಣರಾಜ್ಯೋತ್ಸವದ ಆಚರಣೆಗೂ ದೇಶಾದ್ಯಂತ ಸಿದ್ಧತೆಗಳು ನಡೆಯುತ್ತಿವೆ. ಈ ದಿನದಂದು, ಶಾಲಾ ಕಾಲೇಜುಗಳಲ್ಲಿ ಹಾಗೂ ವಿವಿಧ ಸರ್ಕಾರಿ ಕಚೇರಿಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಆದ್ದರಿಂದ, ತ್ರಿವರ್ಣ ಧ್ವಜಕ್ಕೆ ಅವಮಾನವಾಗದಂತೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಬೇಕಾಗುತ್ತದೆ. ಮತ್ತು ಮುಖ್ಯವಾಗಿ ದೇಶದ ಪ್ರತಿಯೊಬ್ಬರೂ ಸಹ ತ್ರಿವರ್ಣ…