ಟಿ20 ವಿಶ್ವಕಪ್ಗೆ ಕೈ ಕೊಟ್ಟರೆ ಪಾಕಿಸ್ತಾನ್ ತಂಡ ಬ್ಯಾನ್..! – Kannada News | ICC could ban Pakistan if they withdrew from T20 World Cup 2026
ಟಿ20 ವಿಶ್ವಕಪ್ನಿಂದ ಪಾಕಿಸ್ತಾನ್ ತಂಡ ಹೊರಗುಳಿಯುವ ಸಾಧ್ಯತೆಯಿದೆ. ಈ ಸಾಧ್ಯತೆಗಳ ಸುದ್ದಿಯ ಬೆನ್ನಲ್ಲೇ ಐಸಿಸಿ ಪಾಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಟಿ20 ವಿಶ್ವಕಪ್ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟ ಬೆನ್ನಲ್ಲೇ ಪಾಕ್ ತಂಡ ಮುಂದಿನ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿಕೆ ನೀಡಿದ್ದರು. ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ್ ತಂಡ ಕಣಕ್ಕಿಳಿಯುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಪಾಕ್ ತಂಡ ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ…