ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್‌ನಿಂದ ಔಟ್? – Kannada News | 2026 T20 World Cup: Pakistan’s Participation Doubtful After Bangladesh’s Exclusion
2026 ರ ಐಸಿಸಿ ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನ ತಂಡ ಭಾಗವಹಿಸುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಬಾಂಗ್ಲಾದೇಶ ಈಗಾಗಲೇ ಪಂದ್ಯಾವಳಿಯಿಂದ ಹೊರಬಿದ್ದಿದ್ದು, ಈಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತಮ್ಮ ತಂಡದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದು, ಪಾಕಿಸ್ತಾನ ಪಂದ್ಯಾವಳಿಯಲ್ಲಿ ಭಾಗವಹಿಸುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದಿದ್ದಾರೆ. ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ನಿರ್ಧಾರ ಪಾಕಿಸ್ತಾನ ಸರ್ಕಾರಕ್ಕೆ ಬಿಟ್ಟದ್ದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್…