‘45 ಟೈಟಲ್ ಕೊಟ್ಟಿದ್ದು ನಾನು, ಸೌಜನ್ಯಕ್ಕೂ ನನ್ನ ಹೆಸರು ಹೇಳಿಲ್ಲ’; ನಟನ ಬೇಸರ – Kannada News | 45 Movie Title Controversy: Actor Mitra Claims Ownership, Expresses Disappointment
ಅರ್ಜುನ್ ಜನ್ಯ (Arjun Janya) ನಿರ್ದೇಶನದ, ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಕೆಲವರಿಂದ ಮೆಚ್ಚುಗೆ ಪಡೆಯಿತು. ಈಗ ಚಿತ್ರ ಒಟಿಟಿಗೂ ಬಂದಿದೆ. ‘45’ ಅನ್ನೋದು ಸಿನಿಮಾದ ಕಥೆಗೆ ಹೆಚ್ಚು ಸೂಕ್ತ. ಹೀಗಾಗಿ, ಈ ಟೈಟಲ್ ಇಡಲಾಗಿದೆ. ಈಗ ಟೈಟಲ್ ವಿಷಯಕ್ಕೆ ಸಂಬಂಧಿಸಿದಂತೆ ಸಿನಿಮಾ ಹಾಗೂ ಕಿರುತೆರೆ ಕಲಾವಿದ ಮಿತ್ರ ಮಾತನಾಡಿದ್ದಾರೆ. ‘ಟೈಟಲ್ ನನ್ನದಾಗಿತ್ತು, ಅವರಿಗೆ ನೀಡಿದ್ದೇನೆ’ ಎಂದಿದ್ದಾರೆ. ಸಿನಿಮಾ ವೀಕ್ಷಿಸಿದವರಿಗೆ ‘45’ ಎಂಬ ಟೈಟಲ್ ಯಾಕೆ…