ಕಣ್ಣುಗಳಿಂದ ಆಗಾಗ ನೀರು ಬರುವುದು ಕೆಲವು ರೋಗದ ಮುನ್ಸೂಚನೆಯಾಗಿರಬಹುದು ಎಚ್ಚರ! – Kannada News | Watery Eyes and Health: Expert Insights on Causes
Watery Eyes And Health Expert Insights On CausesImage Credit source: Getty Images ಅನೇಕರಿಗೆ ಕಣ್ಣುಗಳಲ್ಲಿ ಪದೇ ಪದೇ ನೀರು ಬರುವುದನ್ನು ನೀವು ನೋಡಿರಬಹುದು. ಇದು ನೋಡುವುದಕ್ಕೆ ಸಾಮಾನ್ಯ ಸಮಸ್ಯೆಯಂತೆ ಕಾಣಿಸಬಹುದು, ಆದರೆ ಕೆಲವೊಮ್ಮೆ ಇಂತಹ ಲಕ್ಷಣಗಳು ಆರೋಗ್ಯ ಸಮಸ್ಯೆಯನ್ನು ಸಹ ಸೂಚಿಸುತ್ತದೆ. ಧೂಳು, ಹೊಗೆ, ಗಾಳಿ ಅಥವಾ ದೀರ್ಘಕಾಲದವರೆಗೆ ಟಿವಿ, ಲ್ಯಾಪ್ಟಾಪ್, ಮೊಬೈಲ್ ನೋಡುವುದು ಕಣ್ಣಿನ ಕಿರಿಕಿರಿ ಮತ್ತು ಕಣ್ಣುಗಳಲ್ಲಿ ನೀರು ಬರಲು ಕಾರಣವಾಗಬಹುದು. ಆದರೆ ಈ ಸಮಸ್ಯೆ ಪದೇ ಪದೇ ಕಂಡುಬಂದರೆ…