Video: ಜಮ್ಮು-ಕಾಶ್ಮೀರದ ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ, 10 ಸೈನಿಕರು ಸಾವು – Kannada News | Tragedy in the Hills: Army Vehicle Plunges into Gorge in Doda, 10 Soldiers Lost
ಶ್ರೀನಗರ, ಜನವರಿ 22: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಾರತೀಯ ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ್ದು, 10 ಮಂದಿ ಸೈನಿಕರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 9 ಮಂದಿ ಗಾಯಗೊಂಡಿದ್ದಾರೆ. ವಾಹನವು ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಭದೇರ್ವಾ-ಚಂಬಾ ಅಂತಾರಾಜ್ಯ ರಸ್ತೆಯ ಖನ್ನಿ ಟಾಪ್‌ನಲ್ಲಿ ಈ ಅಪಘಾತ ಸಂಭವಿಸಿದೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ ವಾಹನವು ಎತ್ತರದ ಪೋಸ್ಟ್ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿದೆ ಎಂದು…