ಅಹಿಂದ ಸಮಾವೇಶಕ್ಕೆ ವಾಹನ ನೀಡದಂತೆ ಹೇಳಿದ್ದಾರೆ: ಡಿಕೆಶಿ ವಿರುದ್ಧ ಗಂಭೀರ ಆರೋಪ – Kannada News | AHINDA Convention in Hubballi Backs Siddaramaiah Amidst Karnataka CM Change Talks
ಹುಬ್ಬಳ್ಳಿ, ಜ.21: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡುವೆ, ಅಹಿಂದ ಸಮ್ಮೇಳನ (AHINDA Rallies for Siddaramaiah) ನಡೆದಿದೆ. ಇದೀಗ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಡುವೆ ಮುಸುಕಿನ ಗುದ್ದಾಟ ಜೋರಾಗಿರುವಂತೆ ಕಾಣುತ್ತಿದೆ. ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಎಂದೆಲ್ಲ ವಿರೋಧ ಪಕ್ಷದ ನಾಯಕರ ಜತೆಗೆ ಕಾಂಗ್ರೆಸ್ನ ಕೆಲವು ನಾಯಕರು ಕೂಡ ಹೇಳಿಕೆಯನ್ನು ನೀಡುತ್ತಿದ್ದರು. ಇದೀಗ ಬಹಿರಂಗವಾಗಿ ಸಿಎಂ ಸಿದ್ಧರಾಮಯ್ಯ ಪರ ಅಹಿಂದ ನಾಯಕರು ನಿಂತಿದ್ದಾರೆ. ಸಿದ್ದರಾಮಯ್ಯನವರು ಎರಡನೇ ಬಾರಿಗೆ ಸಿಎಂ ಆಗಿ…