ಅಬ್ಬರ ಸಿಡಿಲಬ್ಬರ… ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಆಸ್ಟ್ರೇಲಿಯಾ ದಾಂಡಿಗ – Kannada News | Will Malajczuk smashed fastest century in Under 19 World Cup history
ಅಂಡರ್-19 ವಿಶ್ವಕಪ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಆಸ್ಟ್ರೇಲಿಯಾದ ಯುವ ದಾಂಡಿಗ ವಿಲ್ ಮಲಾಚೆಕ್ (Will Malajczuk). ಅದು ಕೂಡ ಸಿಡಿಲಬ್ಬರದ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ನಮೀಬಿಯಾದ ವಿಂಡ್ಹೋಕ್ನಲ್ಲಿರುವ ಎಸಿಜಿ ಮೈದಾನದಲ್ಲಿ ನಡೆದ ಅಂಡರ್-19 ವಿಶ್ವಕಪ್ನ 16ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಜಪಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಜಪಾನ್ ತಂಡವು 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು….