ಹೀಗೆ ಕಲುಷಿತಗೊಂಡರೆ ಸೌಪರ್ಣಿಕಾ ನದಿ ಉಳಿಯುತ್ತಾ? ಸಮಗ್ರ ವರದಿ ಸಲ್ಲಿಸುವಂತೆ ಹಸಿರು ನ್ಯಾಯಮಂಡಳಿ ಆದೇಶ – Kannada News | NGT Orders Action: Kollur Souparnika River Pollution from Temple Area Commercial Waste
ಕೊಳಚೆ ನೀರಿನಿಂದ ಅಶುದ್ಧವಾಗಿರುವ ಸೌಪರ್ಣಿಕಾ ಉಡುಪಿ, ಜನವರಿ 20: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ (Kolluru Mukambika Temple) ಸುತ್ತಮುತ್ತಲ ಪ್ರದೇಶದಲ್ಲಿ ವಾಣಿಜ್ಯ ಕಟ್ಟಡಗಳಿಂದ ಹರಿಯುತ್ತಿರುವ ಮಲಿನ ನೀರಿನಿಂದ ಸೌಪರ್ಣಿಕಾ ನದಿ ತೀವ್ರವಾಗಿ ಮಾಲಿನ್ಯಗೊಳ್ಳುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಮಹತ್ವದ ಆದೇಶ ನೀಡಿದೆ. ಫೆಬ್ರವರಿ 9, 2026ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿರುವ ನ್ಯಾಯಮಂಡಳಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSDB) ಅಧ್ಯಕ್ಷರಿಗೆ…