ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಚಳಿಯಾಗಬಾರದೆಂದರೆ ಈ ಸಿಂಪಲ್ ಟ್ರಿಕ್ ಪಾಲಿಸಿ – Kannada News | Follow this simple trick to avoid getting cold while riding a two wheeler
ಬಹುತೇಕ ಹೆಚ್ಚಿನವರು ಕಾಲೇಜು, ಕೆಲಸಕ್ಕೆ ಬೈಕ್, ಸ್ಕೂಟಿಯಲ್ಲಿಯೇ ಹೋಗುತ್ತಾರೆ. ಹೀಗೆ ದ್ವಿಚಕ್ರ ವಾಹನದಲ್ಲಿ (two-wheeler) ಪ್ರಯಾಣಿಸುವಾಗ ಅದರಲ್ಲೂ ಬೆಳಗ್ಗಿನ ಸಮಯದಲ್ಲಿ ಸಿಕ್ಕಾಪಟ್ಟೆ ಚಳಿಯಾಗುತ್ತದೆ. ಬಲವಾದ, ತಂಪಾದ ಗಾಳಿಯು ನೇರವಾಗಿ ದೇಹವನ್ನು ಬಡಿದು, ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ ಉಂಟಾಗುತ್ತದೆ. ಇದರಿಂದ ವಾಹನ ಚಲಾಯಿಸಲು ಕೂಡ ಕಷ್ಟಸಾಧ್ಯವಾಗುತ್ತದೆ. ಇಂತಹ ಸಂದರ್ಭದಲ್ಲಿ ಈ ಒಂದು ಸರಳ ಹ್ಯಾಕ್ ಅನುಸರಿಸುವ ಮೂಲಕ ಚಳಿಯಾಗದಂತೆ ನೋಡಿಕೊಳ್ಳಬಹುದು ಮತ್ತು ದೇಹವನ್ನು ಬೆಚ್ಚಗಿಡಬಹುದು. ಈ ಹ್ಯಾಕನ್ನು ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್ ದೀಪ್ತಿ ಕಪೂರ್ ತಮ್ಮ ಇನ್‌ಸ್ಟಾಗ್ರಾಮ್…