ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ
ಟೀಮ್ ಇಂಡಿಯಾ ಆಟಗಾರರ ಜೊತೆಗಿನ 2026ರ ಕೇಂದ್ರ ಒಪ್ಪಂದಕ್ಕೆ ಬಿಸಿಸಿಐ ಸಿದ್ಧತೆಗಳನ್ನು ಶುರು ಮಾಡಿದೆ. ಈ ಬಾರಿಯ ಒಪ್ಪಂದದಲ್ಲಿ ಕೆಲ ಮಹತ್ವದ ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿಗೆ (Virat Kohli) ಹಿಂಬಡ್ತಿ ನೀಡಲಾಗುತ್ತಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಈ ಬಾರಿಯ ಒಪ್ಪಂದ ಪಟ್ಟಿಯಲ್ಲಿ A+ ಗ್ರೇಡ್ ಇರುವುದಿಲ್ಲ. ಬದಲಾಗಿ A,B.C ಗ್ರೇಡ್ ಮಾತ್ರ ಇರಲಿದೆ. ಈ ಗ್ರೇಡ್ ಪಟ್ಟಿಯಲ್ಲಿ ರೋಹಿತ್ ಶರ್ಮಾ…