Headlines

ನನ್ನೊಳಗೆ ಎಲ್ಲರೂ ಇದ್ದಾರೆ, ಪ್ರೇಕ್ಷಕರೆದುರು ಇದ್ದಿದ್ದು ಇದ್ದಹಾಗೆ ಹೇಳಿದ ಕಿಚ್ಚ ಸುದೀಪ್ – Kannada News | Bigg Boss Kannada: Sudeep talks about how he handles the show

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss) ಶೋ. ಕನ್ನಡ ಮಾತ್ರವೇ ಅಲ್ಲದೆ ಭಾರತದ ಹಲವು ಭಾಷೆಗಳಲ್ಲಿ ಬಿಗ್​​ಬಾಸ್ ಶೋ ಪ್ರಸಾರ ಆಗುತ್ತದೆ. ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಸೆಲೆಬ್ರಿಟಿಗಳು ಈ ಶೋ ನಡೆಸಿಕೊಟ್ಟಿದ್ದಿದೆ. ಆದರೆ ಕನ್ನಡದಲ್ಲಿ ಬಿಗ್​​ಬಾಸ್ ಶೋ ಪ್ರಾರಂಭ ಆದಾಗಿನಿಂದಲೂ ಸುದೀಪ್ ಅವರೇ ಶೋ ನಡೆಸಿಕೊಂಡು ಬರುತ್ತಿದ್ದಾರೆ. ಬಿಗ್​​ಬಾಸ್ ಎಂದರೆ ಸುದೀಪ್, ಸುದೀಪ್ ಎಂದರೆ ಬಿಗ್​​ಬಾಸ ಎಂದಾಗಿದೆ. ಕಳೆದ ಸೀಸನ್​​ನಲ್ಲಿ ಸುದೀಪ್ ಅವರು ಇದು ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಅವರ…

Read More

ರನ್ನರ್ ಅಪ್ ಆದ ರಕ್ಷಿತಾ ಶೆಟ್ಟಿಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು ಲಕ್ಷ? – Kannada News | How much money did Bigg Boss Kannada 12 Runner Up Rakshita Shetty got

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ಅಂತ್ಯವಾಗಿದೆ. 113 ದಿನಗಳ ಕಾಲ ನಡೆದ ಈ ಶೋನಲ್ಲಿ ಅಂತಿಮವಾಗಿ ಗಿಲ್ಲಿ ವಿನ್ನರ್ ಆಗಿದ್ದಾರೆ. ಕೋಟ್ಯಂತರ ವೋಟುಗಳು ಗಿಲ್ಲಿಗೆ ಬಂದಿವೆ. ರನ್ನರ್ ಅಪ್ ಆಗಿದ್ದು ರಕ್ಷಿತಾ ಶೆಟ್ಟಿ. ಬಿಗ್​​ಬಾಸ್ ಮನೆಗೆ ಬಂದ ಮೊದಲ ದಿನವೇ ಶೋನಿಂದ ಹೊರಗೆ ಅಟ್ಟಲ್ಪಟ್ಟ ರಕ್ಷಿತಾ ವಾರದ ಬಳಿಕ ಮರು ಎಂಟ್ರಿ ಆಗಿದ್ದು ಮಾತ್ರವಲ್ಲದೆ ಬಿಗ್​​ಬಾಸ್ ಸೀಸನ್​ನ ಕೊನೆಯ ದಿನದ ವರೆಗೆ ಬಂದಿದ್ದಾರೆ. ಅದೂ ಯಾವ ಹಿನ್ನೆಲೆಯೂ ಇಲ್ಲದೆ. ಫಿನಾಲೆ ವರೆಗೆ ಬಂದ ಅವರ…

Read More

ಗಿಲ್ಲಿಗೆ ಬಂಪರ್; 50 ಲಕ್ಷದ ಜೊತೆ ಐಷಾರಾಮಿ ಕಾರು, ಸುದೀಪ್ ಕಡೆಯಿಂದ ಬಿಗ್ ಅಮೌಂಟ್

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರಿಗೆ ಅಭೂತಪೂರ್ವ ಗೆಲುವು ಸಿಕ್ಕಿದೆ. 24 ಸ್ಪರ್ಧಿಗಳನ್ನು ಹಿಂದಿಕ್ಕಿ ಗೆಲುವನ್ನು ಕಂಡರು. ರನ್ನರ್ ಅಪ್ ಸ್ಥಾನಕ್ಕೆ ರಕ್ಷಿತಾ ಶೆಟ್ಟಿ ಖುಷಿಪಟ್ಟಿದ್ದಾರೆ. ಗಿಲ್ಲಿ ನಟ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಫ್ಯಾನ್​ ಬೇಸ್ ಸಿಕ್ಕಿದೆ. ಇದು ಅವರಿಗೆ ವೋಟ್ ಆಗಿಯೂ ಬದಲಾಗಿದೆ. 40 ಕೋಟಿಗೂ ಅಧಿಕ ವೋಟ್ ಅವರು ಪಡೆದಿದ್ದಾರೆ ಎಂಬುದೇ ಇದಕ್ಕೆ ಸಾಕ್ಷಿ. ಗಿಲ್ಲಿ ನಟಗೆ ವಿನ್ನಿಂಗ್ ಅಮೌಂಟ್ ಆಗಿ 50…

Read More

ರನ್ನರ್ ಅಪ್ ಆದರೂ ಕಡಿಮೆಯಲ್ಲ ಕರಾವಳಿ ಚಿನಕುರಳಿಯ ಸಾಧನೆ – Kannada News | Bigg Boss Kannada 12: Rakshita Shetty became first Runner Up

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಮುಗಿದಿದೆ. ಸುದೀಪ್ ಅವರು ಈ ಸೀಸನ್​​ನ ವಿನ್ನರ್​ನ ಘೋಷಣೆ ಮಾಡಿದ್ದಾರೆ. ಬಹುತೇಕರು ಮೊದಲೇ ಊಹಿಸಿದ್ದಂತೆ ಗಿಲ್ಲಿ ನಟ ಅವರು 12ನೇ ಸೀಸನ್​​ನ ವಿನ್ನರ್ ಆಗಿದ್ದಾರೆ. ತಮ್ಮ ಹಾಸ್ಯದಿಂದ ಅವರು ಪ್ರೇಕ್ಷಕರ ಮನಸ್ಸು ಗೆದ್ದಿದ್ದರು. ಬಿಗ್​​ಬಾಸ್ 12ರ ಮನೆಗೆ ಒಟ್ಟು 24 ಮಂದಿ ಬಂದಿದ್ದರು. ಅವರಲ್ಲಿ ಬಹುತೇಕರು ನಟರು, ಆದರೆ ನಟನೆಯ ಸಣ್ಣ ಹಿನ್ನೆಲೆಯೂ ಇಲ್ಲದೆ, ಉಡುಪಿಯ ಹಳ್ಳಿಯೊಂದರಲ್ಲಿ ತಮಗೆ ತೋಚಿದಂತೆ ಅಡುಗೆ ವಿಡಿಯೋಗಳ ಮಾಡುತ್ತಿದ್ದ ಕನ್ನಡ ಭಾಷೆಯೂ…

Read More

‘ಸಾಯೋವರೆಗೆ ನಿಮ್ಮ ಮರೆಯಲ್ಲ’; ಸುದೀಪ್​​ಗೆ ತಲೆಬಾಗಿ ನಮಸ್ಕರಿಸಿ ಧನ್ಯವಾದ ಹೇಳಿದ ಗಿಲ್ಲಿ – Kannada News | Gilli Nata Special Thanks To Kichcha Sudeep Ahead of Winning Announcment

‘ಬಿಗ್ ಬಾಸ್ ಕನ್ನಡ ಸೀಸನ್ 12’ ಅಂತಿಮ ಹಂತಕ್ಕೆ ಬಂದಿದೆ. ಗಿಲ್ಲಿ ಕಪ್ ಎತ್ತಿದ್ದಾರೆ ಎಂದು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಇದು ಕೆಲವೇ ಕ್ಷಣಗಳಲ್ಲಿ ಗೊತ್ತಾಗಲಿದೆ. ಹೀಗಿರುವಾಗಲೇ ಗಿಲ್ಲಿ ಅವರು ಸುದೀಪ್​​ಗೆ ಧನ್ಯವಾದ ಹೇಳಿದ್ದಾರೆ. ತಲೆಬಾಗಿ ಅವರು ನಮಸ್ಕರಿಸಿದ್ದಾರೆ. ಇದಕ್ಕೆ ಕಾರಣವನ್ನು ಅವರು ನೀಡಿದ್ದಾರೆ. ಗಿಲ್ಲಿ ನಟ ಅವರ ವಿಟಿಯನ್ನು ಹಾಕಿದರು. ಇದು ತುಂಬಾನೇ ಅದ್ಭುತವಾಗಿತ್ತು. ಈ ವಿಡಿಯೋ ಗಮನ ಸೆಳೆಯಿತು. ಗಿಲ್ಲಿ ಅವರಿಗೆ ಇದನ್ನು ನೋಡಿ ಒಂದು ಸಿನಿಮಾ ನೋಡಿದಂತೆ ಆಯಿತು. ಆ ಬಳಿಕ ಮಾತನಾಡಿದ ಗಿಲ್ಲಿ,…

Read More

ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಭಾಗಿ – Kannada News | Union Minister Pralhad Joshi to attend World Economic Forum meeting Davos 2026

ದಾವೋಸ್, ಜನವರಿ 18: ಹೊಸ ವರ್ಷದ ಹೊಸತರಲ್ಲಿ ಸ್ವಿಜ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ (WEF) ಸಭೆಯಲ್ಲಿ ಕೇಂದ್ರ ಗ್ರಾಹಕ ವ್ಯವಹಾರ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಭಾಗಿಯಾಗಿದ್ದಾರೆ. ವಿಶ್ವ ಆರ್ಥಿಕ ವೇದಿಕೆ 2026ರ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿರುವ ಕೇಂದ್ರ ಸಚಿವ ಜೋಶಿ ಅವರಿಗೆ ಜ್ಯೂರಿಚ್ ವಿಮಾನ ನಿಲ್ದಾಣದಲ್ಲಿ ರಾಯಭಾರಿ ಕುಮಾರ್ ಆತ್ಮೀಯವಾಗಿ ಸ್ವಾಗತಿಸಿದರು. ಸಚಿವ ಪ್ರಲ್ಹಾದ್​ ಜೋಶಿ ಟ್ವೀಟ್​ Hon’ble Union Minister Shri…

Read More

35 ಹಾಡುಗಳ ಚಿತ್ರದೊಂದಿಗೆ ಬಂದ ರವಿಚಂದ್ರನ್; ಬಿಗ್ ಬಾಸ್ ವೇದಿಕೆ ಮೇಲೆ ಘೋಷಣೆ – Kannada News | Ravichandran’s ‘I Am God’: AI Powered Film with 35 Songs Set to Amaze Kannada Audience

ರವಿಚಂದ್ರನ್ ಸಿನಿಮಾಗಳಲ್ಲಿ ಹಾಡುಗಳೇ ಹೈಲೈಟ್ ಆಗಿರುತ್ತವೆ. ಅವರು ನೀಡಿದ ಹಲವು ಸಿನಿಮಾಗಳಲ್ಲಿ ಇದು ಕಾಣಿಸಿದೆ. ಈಗ ಅವರು 35 ಹಾಡುಗಳು ಇರು ಸಿನಿಮಾ ಮೂಲಕ ಬರಲು ರೆಡಿ ಆಗಿದ್ದಾರೆ. ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ‘ಐ ಆ್ಯಮ್ ಗಾಡ್’ ಎಂಬುದು ಚಿತ್ರದ ಟೈಟಲ್. ಇದು ಸಂಪೂರ್ಣವಾಗಿ ಎಐ ತಂತ್ರಜ್ಞಾನದಿಂದ ಮಾಡಲ್ಪಟ್ಟ ಸಿನಿಮಾ ಅನ್ನೋದು ವಿಶೇಷ. ಈ ಬಗ್ಗೆ ರವಿಚಂದ್ರನ್ ಅವರು ಮಾಹಿತಿ ನೀಡಿದ್ದಾರೆ….

Read More

ಗಿಲ್ಲಿಯ ನೆರಳಿನಲ್ಲಿ ಅಲ್ಲ ಸ್ವಂತ ಬಲದಲ್ಲಿ ಫಿನಾಲೆಗೆ ಬಂದಿದ್ದ ಕಾವ್ಯಾ ಈಗ ಹೊರಗೆ – Kannada News | Bigg Boss Kannada 12: Kavya evicted as 3rd runner up

ಬಿಗ್​​ಬಾಸ್ (Bigg Boss) ಕನ್ನಡ ಫಿನಾಲೆ ಚಾಲ್ತಿಯಲ್ಲಿದೆ. ಸಮಯ ಕಳೆದಂತೆ ವಿನ್ನರ್ ಯಾರಾಗಬಹುದು ಎಂಬ ಕುತೂಹಲ ಹೆಚ್ಚಾಗುತ್ತಿದೆ. ಗಿಲ್ಲಿ, ಅಶ್ವಿನಿ, ಧನುಶ್, ರಘು, ರಕ್ಷಿತಾ, ಕಾವ್ಯಾ ಆರು ಮಂದಿ ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಆದರೆ ಈಗಾಗಲೇ ಧನುಶ್ ಮತ್ತು ರಘು ಅವರು ಬಿಗ್​​ಬಾಸ್ ಮನೆಯಿಂದ ಹೊರಗೆ ಹೋಗಿದ್ದಾರೆ. ಇದೀಗ ಕಾವ್ಯಾ ಅವರು ಸಹ ಬಿಗ್​​ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಕಾವ್ಯಾ ಅವರು ಮೂರನೇ ರನ್ನರ್ ಅಪ್ ಆಗಿ ಹೊರಗೆ ಬಂದಿದ್ದಾರೆ. ಗಿಲ್ಲಿ ಜೊತೆಗೆ ಜೋಡಿಯಾಗಿ ಬಿಗ್​​ಬಾಸ್ ಮನೆ…

Read More

IND vs NZ: ಕೊಹ್ಲಿ ಹೋರಾಟ ವ್ಯರ್ಥ; ಏಕದಿನ ಸರಣಿ ಸೋತ ಟೀಂ ಇಂಡಿಯಾ – Kannada News | NZ Makes History: Beats India 2 1 in ODI Series at Indore! First Win in India

ಇಂದೋರ್‌ನ ಹೊಳ್ಕರ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಆತಿಥೇಯ ಭಾರತ ತಂಡವನ್ನು 41 ರನ್​ಗಳಿಂದ ಸೋಲಿಸಿದ ನ್ಯೂಜಿಲೆಂಡ್ ತಂಡ 2-1 ಅಂತರದಿಂದ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಇದರೊಂದಿಗೆ ಭಾರತದ ನೆಲದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿರುವ ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಇದೀಗ ಮೊದಲ ಬಾರಿಗೆ ಭಾರತೀಯ ನೆಲದಲ್ಲಿ ಏಕದಿನ ಸರಣಿಯನ್ನು ಗೆದ್ದಿದೆ. ಡ್ಯಾರಿಲ್ ಮಿಚೆಲ್ ಅವರ ಸತತ ಎರಡನೇ ಶತಕ ಮತ್ತು ಗ್ಲೆನ್ ಫಿಲಿಪ್ಸ್ ಅವರ…

Read More

ದಾವಣಗೆರೆ ಕಿರು ಮೃಗಾಲಯದಲ್ಲಿ 4 ಚುಕ್ಕೆ ಜಿಂಕೆಗಳು ಸಾವು: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ – Kannada News | Davangere Mini Zoo: Four Spotted Deer Die; Public Entry Restricted

ದಾವಣಗೆರೆ, ಜನವರಿ 18: ದಾವಣಗೆರೆಯ ಆನಗೋಡ ಬಳಿ ಇರುವ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಸಾವನ್ನಪ್ಪಿವೆ. ಹೆಮರಾಜಿಕ್ ಸೆಪ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಜಿಂಕೆಗಳು ಸಾವನ್ನಪ್ಪಿರುವಂತಹ ಶಂಕೆ ವ್ಯಕ್ತವಾಗಿದೆ. ಸದ್ಯ ಉಳಿದ ಪ್ರಾಣಿಗಳ ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ ‌ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More