BBL: ಕೇವಲ 14.28 ರ ಸ್ಟ್ರೈಕ್ ರೇಟ್; ಬಿಬಿಎಲ್‌ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ – Kannada News | Big Bash League 2026: Babar Azam’s Batting Woes Continue
ಬಿಗ್ ಬ್ಯಾಷ್ ಲೀಗ್ 2026 ರ 40 ನೇ ಪಂದ್ಯ ಬ್ರಿಸ್ಬೇನ್ ಕ್ರಿಕೆಟ್ ಮೈದಾನದಲ್ಲಿ ಬ್ರಿಸ್ಬೇನ್ ಹೀಟ್ ಮತ್ತು ಸಿಡ್ನಿ ಸಿಕ್ಸರ್ಸ್ ನಡುವೆ ನಡೆಯಿತು. ಈ ಪಂದ್ಯವು ಸಿಡ್ನಿ ಸಿಕ್ಸರ್ಸ್‌ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಈ ಪಂದ್ಯದಲ್ಲೂ ಪಾಕಿಸ್ತಾನಿ ಸೂಪರ್‌ಸ್ಟಾರ್ ಬಾಬರ್ ಆಝಂ ಅವರ ಬ್ಯಾಟಿಂಗ್ ಮತ್ತೊಮ್ಮೆ ಎಲ್ಲರನ್ನೂ ನಿರಾಶೆಗೊಳಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬ್ರಿಸ್ಬೇನ್ ಹೀಟ್ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 171 ರನ್ ಕಲೆಹಾಕಿತು. ಈ ಗುರಿ…