ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಪುಂಡಾಟಕ್ಕೆ ಇನ್ನೂ ಬಿದ್ದಿಲ್ಲ ಬ್ರೇಕ್! ಸಿಬ್ಬಂದಿಯ ಮೇಲೇ ಹಲ್ಲೆ – Kannada News | Bengaluru: Parappana Agrahara Jailer Assaulted Despite Strict Measures
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಪುಂಡಾಟಕ್ಕೆ ಇನ್ನೂ ಬಿದ್ದಿಲ್ಲ ಬ್ರೇಕ್! ಬೆಂಗಳೂರು, ಜನವರಿ 18: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಪುಂಡಾಟಕ್ಕೆ ಮಿತಿಯಿಲ್ಲದಂತಾಗಿದೆ. ಇತ್ತೀಚೆಗಷ್ಟೇ ಕೈದಿಗಳ ಐಷಾರಾಇ ಜೀವನದ ವೀಡಿಯೋಗಳು ವೈರಲ್ ಆಗಿದ್ದವು. ಅದಲ್ಲದೇ ಕೈದಿಗಳು ಜೈಲಿನಲ್ಲೇ ಮದ್ಯ ತಯಾರಿಸಿ, ಕುಡಿದಿದ್ದಕ್ಕೆ ಸಾಕ್ಷಿಯೂ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಅದಲ್ಲದೆ ಹೊಸ ಡಿಜಿಪಿಯಾಗಿ ಅಲೋಕ್ ಕುಮಾರ್ (Alok kumar) ನೇಮಕಗೊಂಡ ಮೇಲೆ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿತ್ತು. ಹೀಗಿದ್ದರೂ ಕ್ಷುಲ್ಲಕ ಕಾರಣಕ್ಕೆ ಅಪರಾಧಿಗಳು ಜೈಲರ್…