ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ – Kannada News | Gujarat: Dispute Over Mobile Phone Ends in Tragedy as Woman Dies by Suicide
ಗುಜರಾತ್, ಜನವರಿ 18: ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆ(Suicide)ಯಂತಹ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವಷ್ಟು ಮನಸ್ಥಿತಿ ಸೂಕ್ಷ್ಮವಾಗುತ್ತಿದೆ ಎಂಬುದು ಕಳವಳಕಾರಿ ಸಂಗತಿ. ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್ನ ಮೋಡಸಾದಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದೆ. ಊರ್ಮಿಳಾ ಎಂಬ ಮಹಿಳೆ ಪತಿಯೊಂದಿಗೆ ಚೀನೀ ಆಹಾರ ವ್ಯವಹಾರ ನಡೆಸುತ್ತಿದ್ದರು. ಮೂಲಗಳ ಪ್ರಕಾರ, ಮಹಿಳೆ ಕೆಲವು ದಿನಗಳ ಹಿಂದೆ ತನ್ನ ಪತಿಗೆ ಹೊಸ ಮೊಬೈಲ್ ಫೋನ್ ಕೇಳಿದ್ದರು. ಆದರೆ, ಆರ್ಥಿಕ ತೊಂದರೆಗಳನ್ನು…