‘ಅನುಶ್ರೀ ಜೊತೆ ವೇದಿಕೆ ಹಂಚಿಕೊಂಡವರು ಎಲ್ಲೋ ಹೋಗ್ತಾರೆ’; ಹೀಗೆ ಹೇಳಿದ್ಯಾರು? – Kannada News | Anushree Explains Gilli Support at Alpha Trailer Launch: revealed her Bond Revealed
ಆ್ಯಂಕರ್ ಅನುಶ್ರೀ (Anushree) ಅವರು ವೇದಿಕೆ ಮೇಲಿದ್ದರೆ ಅಲ್ಲಿ ಮನರಂಜನೆಗೆ ಯಾವುದೇ ಕೊರತೆ ಇರೋದಿಲ್ಲ. ಇದು ಪದೇ ಪದೇ ಸಾಬೀತಾಗುತ್ತಲೇ ಇರುತ್ತದೆ. ಈಗ ಅವರು ‘ಆಲ್ಫಾ’ ಸಿನಿಮಾದ ಟ್ರೇಲರ್ ಲಾಂಚ್ ಈವೆಂಟ್ನ ನಡೆಸಿಕೊಟ್ಟಿದ್ದಾರೆ. ಈ ಈವೆಂಟ್ ಸಾಕಷ್ಟು ಗಮನ ಸೆಳೆದಿದೆ. ಅನುಶ್ರೀ ಅವರು ಈ ವೇದಿಕೆ ಮೇಲೆ ಗಿಲ್ಲಿ ಬಗ್ಗೆ ಮಾತನಾಡಿದರು. ತಮ್ಮ ಬಾಂಧವ್ಯ ಎಂಥದ್ದು, ಗಿಲ್ಲಿಗೆ ಬೆಂಬಲ ನೀಡಿದ್ದು ಏಕೆ ಎಂಬ ವಿಷಯ ಪ್ರಸ್ತಾಪ ಆಗಿದ್ದಕ್ಕೆ ಅವರು ಉತ್ತರ ನೀಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್…