8 ಲಕ್ಷ ರೂ. ದಂಡ ವಸೂಲಿ ಮಾಡಿದ ಕೆಎಸ್‌ಆರ್‌ಟಿಸಿ: ಟಿಕೆಟ್ ಪಡೆಯುವುದು ಕಡ್ಡಾಯ – Kannada News | Karnataka Bus Fines Soar: KSRTC Collects 8 Lakh for Ticketless Commute
ಬೆಂಗಳೂರು, ಜ.17: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರತಿದಿನ ಪ್ರಯಾಣಿಕರಿಗೆ ಒಂದಲ್ಲ ಒಂದು ರೀತಿಯಲ್ಲಿ ಎಚ್ಚರಿಕೆಯನ್ನು ನೀಡುತ್ತಿರುತ್ತದೆ. ಆದ್ರೂ ಜನ ಈ ಬಗ್ಗೆ ಗಮನ ನೀಡುವುದಿಲ್ಲ. ಕೆಎಸ್‌ಆರ್‌ಟಿಸಿ ಸಂಸ್ಥೆ ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಪ್ರಯಾಣಿಸಬೇಡಿ ಪ್ರತಿ ಭಾರೀ ಹೇಳಿದ್ರೂ ಇದಕ್ಕೆ ಕೇರ್ ಎನ್ನುತ್ತಿಲ್ಲ. ಹಾಗಾಗಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು ಟಿಕೆಟ್ ಪಡೆಯದವರಿಗೆ ದಂಡ ಹಾಕುತ್ತಾರೆ. ಇದೀಗ 2025ರಲ್ಲಿ ಕೆಎಸ್‌ಆರ್‌ಟಿಸಿ 8,08,704 ರೂ. ದಂಡವನ್ನು ವಸೂಲಿ ಮಾಡಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟನೆಯೊಂದನ್ನು ಹೊರಡಿಸಿದೆ. ಈ ಹಿಂದೆ…