ಟೀಮ್ ಇಂಡಿಯಾ ಪ್ಲೇಯಿಂಗ್ 11: ಬಲಗೈ ಬದಲು ಎಡಗೈ ವೇಗಿಗೆ ಸ್ಥಾನ – Kannada News | India’s Predicted Playing XI For 3rd ODI Against New Zealand
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಭಾನುವಾರ (ಜ.18) ನಡೆಯಲಿದೆ. ಇಂದೋರ್ನ ಹೋ್ಲ್ಕರ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಅದರಲ್ಲೂ ಬಲಗೈ ವೇಗಿಯನ್ನು ಹೊರಗಿಟ್ಟು ಎಡಗೈ ವೇಗದ ಬೌಲರ್ಗೆ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಬಲಗೈ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ವಿಕೆಟ್…