WPL 2026: ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಟಾಸ್ ಸೋತ ಆರ್‌ಸಿಬಿ – Kannada News | WPL 2026: RCB vs Gujarat Giants Today! Match Preview, Playing XI, Toss Report and Live Updates
ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ಒಂಬತ್ತನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ (RCB vs Gujarat Giants) ನಡುವೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್ನಲ್ಲಿ ಇದುವರೆಗೆ 2 ಪಂದ್ಯಗಳನ್ನಾಡಿರುವ ಆರ್‌ಸಿಬಿ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದ್ದರೆ, ಇತ್ತ ಗುಜರಾತ್ ಜೈಂಟ್ಸ್ ಕೂಡ ತನ್ನ ಮೂರನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ….