U19 World Cup 2026: ಚಾಂಪಿಯನ್ ಭಾರತಕ್ಕೆ ಐಸಿಸಿಯಿಂದ ನಯಾಪೈಸೆ ಸಿಗಲಿಲ್ಲ – Kannada News | India U19 Champions 2026 BCCI Prize Money Expectation
ವರ್ಷಕ್ಕೊಂದು ಐಸಿಸಿ (ICC) ಟ್ರೋಫಿಯನ್ನು ಗೆಲ್ಲುವುದನ್ನು ಟೀಂ ಇಂಡಿಯಾ (Team India) ಅಭ್ಯಾಸ ಮಾಡಿಕೊಂಡಿದೆ. ಇದೀಗ 2026 ರ ಆರಂಭದಲ್ಲಿ ಭಾರತ ಯುವ ಪಡೆ 19 ವರ್ಷದೊಳಗಿನವರ ವಿಶ್ವಕಪ್ (U19 World Cup 2026) ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯವನ್ನು 100 ರನ್ಗಳಿಂದ ಗೆದ್ದಿಕೊಳ್ಳುವ ಮೂಲಕ ಟೀಂ ಇಂಡಿಯಾ ಆರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಭಾರತ ತಂಡ ಅತಿ ಹೆಚ್ಚು ಬಾರಿ ವಿಶ್ವಕಪ್ ಗೆದ್ದ ತಂಡ…