ಭಾರತದ ಆಹಾರಕ್ಕೆ ಅವಮಾನ: ಅಮೆರಿಕ ವಿಶ್ವವಿದ್ಯಾಲಯದ ವಿರುದ್ಧ ಗುಡುಗಿದ ಭಾರತೀಯ ವಿದ್ಯಾರ್ಥಿಗಳಿಗೆ ಬಂತು 1.8 ಕೋಟಿ ರೂ. – Kannada News | Colorado Boulder Racial Bias: Indian Scholars Win Landmark Food Discrimination Case
ಅಮೆರಿಕದ ಕೊಲೊರಾಡೋ ಬೌಲ್ಡರ್ ವಿಶ್ವವಿದ್ಯಾಲಯದಲ್ಲಿ (University of Colorado Boulder) 2023ರಲ್ಲಿ ಆಹಾರ ಕ್ರಮದ ವಿಚಾರವನ್ನು ಇಟ್ಟುಕೊಂಡು ಜನಾಂಗೀಯ ತಾರತಮ್ಯ ಮಾಡಲಾಗಿದೆ ಎಂದು ದೊಡ್ಡ ಗಲಾಟೆ ನಡೆದಿತ್ತು. ಈ ವಿಚಾರವಾಗಿ ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿಗಳು ಅಮೆರಿಕದ ಫೆಡರಲ್ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಅರ್ಜಿ ಸಲ್ಲಿಸಿದರು. ಇದೀಗ ಈ ವಿಚಾರವಾಗಿ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭಾರತೀಯ ವಿದ್ಯಾರ್ಥಿಗಳಿಗೆ $200,000 (ಅಂದಾಜು ₹1.8 ಕೋಟಿ) ಪರಿಹಾರ ನೀಡಲು ಹೇಳಿದೆ. ಸಾಮಾಜಿಕ ಜಾಲತಾಣದಲ್ಲಿ ಹಾಗೂ ಅಲ್ಲಿನ ಮಾಧ್ಯಮಗಳಲ್ಲಿ ಈ…