ಬಡವರ ಬಾದಾಮಿ ಬೆಳೆದ ರೈತರಿಗೀಗ ಸಂಕಷ್ಟ: ದಲ್ಲಾಳಿ-ಕಮಿಷನ್ ಏಜೆಂಟ್ ಮೋಸದಿಂದ ಕಂಗಾಲು – Kannada News | Yadgir Groundnut Farmers Protest Price Drop: APMC Agents Accused of Exploitation
ಶೇಂಗಾ, ರೈತರ ಪ್ರಭಟನೆImage Credit source: tv9 kannada ಯಾದಗಿರಿ, ಫೆಬ್ರವರಿ 06: ರೈತ ದೇಶದ ಬೆನ್ನೆಲಬು ಅಂತಾರೆ, ಆದರೆ ರೈತರು ಬೆಳೆಗೆ ಸರಿಯಾದ ಬೆಲೆ ಸಿಗುವುದಿಲ್ಲ. ಇದೆ ಕಾರಣಕ್ಕೆ ರೈತರು ಆತ್ಮಹತ್ಯೆ ದಾರಿ ಹಿಡಿಯಬೇಕಾಗುತ್ತೆ. ಏಕೆಂದರೆ ಯಾದಗಿರಿ ಜಿಲ್ಲೆಯ ರೈತರು ಸಾವಿರಾರು ರೂ. ಖರ್ಚು ಮಾಡಿ ಕಷ್ಟ ಪಟ್ಟು ಶೇಂಗಾ (Groundnut) ಬೆಳೆಯನ್ನ ಬೆಳೆದರೆ ಸರಿಯಾದ ಬೆಲೆ ಸಿಗುತ್ತಿಲ್ಲ. ದಲ್ಲಾಳಿ ಹಾಗೂ ಕಮಿಷನ್ ಏಜೆಂಟ್ಗಳ ಮೋಸಕ್ಕೆ ಕಂಗಲಾಗಿ ಹೋಗಿದ್ದಾರೆ. ಹೀಗಾಗಿ ಕೊನೆಗೂ ರೊಚ್ಚಿಗೆದ್ದ ರೈತರು ಸರ್ಕಾರ…