ಈ ಸ್ಮಾರ್ಟ್ ಟ್ರಿಕ್ಸ್ ಪಾಲಿಸುವ ಮೂಲಕ ಮಳೆಗಾಲದಲ್ಲಿ ಬಟ್ಟೆಗಳನ್ನು ಸುಲಭವಾಗಿ ಒಣಗಿಸಬುದು – Kannada News
ಮಳೆಗಾಲದಲ್ಲಿ (rainy season) ಒಗೆದ ಬಟ್ಟೆಗಳನ್ನು ಒಣಗಿಸುವುದು ತುಂಬಾ ಕಷ್ಟಕರವಾದ ಕೆಲಸ. ಈ ಋತುವಿನಲ್ಲಿ ಸರಿಯಾಗಿ ಸೂರ್ಯನ ಬೆಳಕು ಬೀಳದಿರುವ ಕಾರಣ, ವಾತಾರವರಣದಲ್ಲಿ ತೇವಾಂಶ ಹೆಚ್ಚಿರುವ ಕಾರಣ ಒಗೆದ ಬಟ್ಟೆಗಳು ಬೇಗನೆ ಒಣಗುವುದಿಲ್ಲ. ಸರಿಯಾಗಿ ಒಣಗದಿದ್ದರೆ ಬಟ್ಟೆಗಳಿಂದ ಒಂದು ರೀತಿಯ ಕೆಟ್ಟ ವಾಸನೆ ಬರಲು ಪ್ರಾರಂಭಿಸುತ್ತದೆ. ಹಾಗಾಗಿ ಮಳೆಗಾಲ ಬಂತೆಂದರೆ ಸಾಕು ಹೆಚ್ಚಿನವರಿಗೆ ಬಟ್ಟೆ ಒಣಗಿಸುವುದು, ಬಟ್ಟೆಗಳು ವಾಸನೆ ಬಾರದಂತೆ ನೋಡಿಕೊಳ್ಳುವುದೇ ದೊಡ್ಡ ತಲೆ ಬಿಸಿಯಾಗಿರುತ್ತದೆ. ಹೀಗಿರುವಾಗ ಈ ಕೆಲವೊಂದು ಟ್ರಿಕ್ಸ್‌ಗಳನ್ನು ಪಾಲಿಸುವ ಮೂಲಕ ಒಗೆದ ಬಟ್ಟೆಗಳನ್ನು…