Headlines

Daily Devotional: ಮನೆಗೆ ಹಾವು ಬಂದರೆ ಕೊಲ್ಲಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು? – Kannada News | What to Do When a Snake Enters Your Home: A Guide to Safe and Auspicious Handling

ಮನೆಗೆ ಹಾವು ಬಂದರೆ ಕೊಲ್ಲಬಾರದು ಯಾಕೆ?Image Credit source: Pinterest ಮನೆಗೆ ಹಾವು ಬಂದರೆ ಅದನ್ನು ಕೊಲ್ಲಬೇಕೇ ಅಥವಾ ಬೇಡವೇ ಎಂಬ ಪ್ರಶ್ನೆ ಅನೇಕರಲ್ಲಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಶಾಸ್ತ್ರ ಮತ್ತು ನಂಬಿಕೆಗಳ ಪ್ರಕಾರ, ಹಾವನ್ನು ಸಾಯಿಸುವುದು ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನವನ್ನು ಪಡೆದುಕೊಂಡಿದೆ. ಗುರೂಜಿಯವರು ಹೇಳುವಂತೆ, ಹಾವು ಕೇವಲ ಒಂದು ಜೀವಿಯಲ್ಲ,…

Read More

ನಿರ್ದೇಶಕ ಪವನ್ ಒಡೆಯರ್ ಗೆ ಮಾತೃ ವಿಯೋಗ; ಅನಾರೋಗ್ಯದಿಂದ ತಾಯಿ ಗೀತಾ ನಿಧನ – Kannada News | Director Pavan Wadeyar’s Mother Geetha Wadeyar Passes Away; Sandalwood Mourns

ಕನ್ನಡ ಚಿತ್ರರಂಗದ ಯಶಸ್ವಿ ಮತ್ತು ಜನಪ್ರಿಯ ನಿರ್ದೇಶಕ ಪವನ್ ಒಡೆಯರ್ ಕುಟುಂಬಕ್ಕೆ ಭರಿಸಲಾಗದ ದುಃಖ ಎದುರಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ತಾಯಿ ಗೀತಾ ಒಡೆಯರ್ (73) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ಗೀತಾ ಆರೋಗ್ಯ ತುಂಬಾನೇ ಹದಗೆಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ತಾಯಿಯನ್ನು ಪವನ್ ಒಡೆಯರ್ ಬೆಂಗಳೂರಿನಲ್ಲೇ ಇರಿಸಿಕೊಂಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಗೀತಾ ಒಡೆಯರ್ ಅವರು ಕಳೆದ ಕೆಲವು ಸಮಯದಿಂದ ಮಲ್ಟಿಪಲ್ ಮೈಲೋಮ (ಒಂದು ರೀತಿಯ ರಕ್ತದ ಕ್ಯಾನ್ಸರ್)…

Read More

Karnataka Weather Forecast: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ – Kannada News | Karnataka Weather Forecast: Light Rain and Gusty Winds Expected in Bengaluru

ಬೆಂಗಳೂರು, ಜೂನ್ 17: ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Weather) ಸಾಧ್ಯತೆಯಿದೆ. ಇದರೊಂದಿಗೆ ಕೆಲವು ಭಾಗಗಳಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಮುಖ್ಯಾಂಶಗಳು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ…

Read More

ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ಬಿರುಗಾಳಿ, ಉದ್ಧವ್ ಬಣದ ಸಂಸದರ ಫೋನ್ ಆಫ್, ದೆಹಲಿಯತ್ತ ಎಲ್ಲರ ಚಿತ್ತ – Kannada News | Maharashtra Politics Turmoil: Uddhav Shiv Sena MPs Switch Off Phones Amid Defection Rumors

ಮುಂಬೈ, ಜೂನ್ 17: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಭಾರಿ ಪ್ರಕ್ಷುಬ್ಧತೆ ಉಂಟಾಗಿದೆ. ಉದ್ಧವ್ ಠಾಕ್ರೆ(Uddhav Thackeray) ನೇತೃತ್ವದ ಶಿವಸೇನೆ ಪಕ್ಷದ ಕೆಲವು ಲೋಕಸಭಾ ಸಂಸದರ ಫೋನ್​ಗಳು ಇದ್ದಕ್ಕಿದ್ದಂತೆ ದ್ವಿಚ್ ಆಫ್ ಆಗಿದ್ದು, ಹಿರಿಯ ನಾಯಕರಿಗೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಆಂತರಿಕ ಭಿನ್ನಾಭಿಪ್ರಾಯದ ಬೆನ್ನಲ್ಲೇ ಎಲ್ಲರ ಚಿತ್ತ ಈಗ ಮುಂಬೈನಿಂದ ದೆಹಲಿಯತ್ತ ನೆಟ್ಟಿದೆ. ಶಿಂಧೆ ಬಣದ ಜೊತೆ ವಿಲೀನಕ್ಕೆ ಸಿದ್ಧತೆ? ಮೂಲಗಳ ಪ್ರಕಾರ, ಉದ್ಧವ್ ಬಣದ ಆರು ಸಂಸದರಾದ ಸಂಜಯ್ ದಿನಾ ಪಾಟೀಲ್, ಸಂಜಯ್ ದೇಶಮುಖ್, ನಾಗೇಶ್…

Read More

ರಶ್ಮಿಕಾ-ವಿಜಯ್ ಚಿತ್ರಕ್ಕೆ ವಿಲನ್ ಆದ ಹಾಲಿವುಡ್​ನ ‘ದಿ ಮಮ್ಮಿ’ ಚಿತ್ರದ ಖಳ – Kannada News | The Mummy Star Arnold Vosloo is Villain for Vijay Rashmika Starrer Ranbaali

ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಬ್ಯಾಕ್-ಟು-ಬ್ಯಾಕ್ ಸರ್ಪ್ರೈಸ್ ಸಿಗುತ್ತಿದೆ. ‘ಡಿಯರ್ ಕಾಮ್ರೇಡ್’ ಚಿತ್ರ ರಿಲೀಸ್ ಆದ ಏಳು ವರ್ಷಗಳ ನಂತರ, ಈ ಜೋಡಿ ರಾಹುಲ್ ಸಾಂಕೃತ್ಯನ್ ನಿರ್ದೇಶನದ ‘ರಣಬಾಲಿ’ ಚಿತ್ರದ (Ranabaali) ಮೂಲಕ ಮತ್ತೆ ಒಂದಾಗುತ್ತಿದೆ. ಮದುವೆಯ ನಂತರದ ಮೊದಲ ಸಿನಿಮಾ ಇದಾಗಿರುವುದರಿಂದ ಕುತೂಹಲ ಹೆಚ್ಚಿದೆ. ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಚಿತ್ರದ ಪವರ್‌ಫುಲ್ ವಿಲನ್ ಪಾತ್ರವನ್ನು ಪರಿಚಯಿಸಿದ್ದು, ಇಡೀ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದೆ. ಹೌದು, ಹಾಲಿವುಡ್‌ನ ಖ್ಯಾತ…

Read More

Daily Devotional: ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ? – Kannada News | Garuda Purana: Dreams of Deceased Loved Ones Explained

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಕನಸಿನಲ್ಲಿ ಮರಣಿಸಿದ ವ್ಯಕ್ತಿಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಗರುಡ ಪುರಾಣದ ಪ್ರಕಾರ, ಇಂತಹ ಕನಸುಗಳಿಗೆ ನಿರ್ದಿಷ್ಟ ಅರ್ಥಗಳಿವೆ. ನಮ್ಮ ಪೂರ್ವಜರು ಅಥವಾ ಸಂಬಂಧಿಕರು ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ, ಅವರ ಕಾರ್ಯಗಳನ್ನು ನೆರವೇರಿಸುವಂತೆ ಸೂಚಿಸುತ್ತಾರೆ. ಅಮಾವಾಸ್ಯೆ ಅಥವಾ ಮಹಾಲಯ ಅಮಾವಾಸ್ಯೆ ಸಂದರ್ಭಗಳಲ್ಲಿ ಕಾರ್ಯಗಳನ್ನು ನೆರವೇರಿಸುವುದು ಸೂಕ್ತ. ಕನಸಿನಲ್ಲಿ ಮರಣಿಸಿದ ವ್ಯಕ್ತಿಗಳು ಕೋಪದಿಂದ, ಕಿರುಚಾಡುತ್ತಾ ಅಥವಾ ಕೂಗಾಡುತ್ತಾ ಕಾಣಿಸಿಕೊಂಡರೆ…

Read More

ರಸ್ತೆ ಗುಂಡಿಗಳ ಪತ್ತೆಗೆ ಎಐ ಮೊರೆಹೋದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – Kannada News | NHAI Adopts AI and Drones for Smart Pothole Detection and Highway Maintenance

ಬೆಂಗಳೂರು, ಜೂನ್​​ 17: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ದೇಶದ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದ್ದು, ಕೃತಕ ಬುದ್ಧಿಮತ್ತೆ (AI), ಡ್ರೋನ್‌ಗಳು ಹಾಗೂ ಸುಧಾರಿತ ಡೇಟಾ ವಿಶ್ಲೇಷಣಾ ತಂತ್ರಜ್ಞಾನಗಳನ್ನು ಬಳಸುವ ಪೂರ್ವಾನುಮಾನ ಆಧಾರಿತ ಆಸ್ತಿ ನಿರ್ವಹಣಾ ವ್ಯವಸ್ಥೆ (Predictive Asset Management Framework) ಅಳವಡಿಸಿಕೊಳ್ಳುತ್ತಿದೆ. ಗುಂಡಿಗಳು ಮತ್ತು ಇತರ ರಸ್ತೆ ದೋಷಗಳು ಗಂಭೀರ ಸಮಸ್ಯೆಗಳಾಗುವ ಮುನ್ನವೇ ಅವುಗಳನ್ನು ಪತ್ತೆಹಚ್ಚಿ ದುರಸ್ತಿಗೊಳಿಸುವುದು ಈ ಹೊಸ ವ್ಯವಸ್ಥೆಯ ಮುಖ್ಯ ಉದ್ದೇಶವಾಗಿದೆ. ರಾಷ್ಟ್ರೀಯ ಹೆದ್ದಾರಿಗಳ ಸ್ಥಿತಿಯನ್ನು ಪರಿಶೀಲಿಸಲು…

Read More

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 17, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ.ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ, ಪುನರ್ವಸು ನಕ್ಷತ್ರ, ಧ್ರುವ ಯೋಗ, ತೈತಲ ಕರಣವಿರುವ ಶುಭ ದಿನವಾಗಿದೆ. ಈ ದಿನದ ರಾಹುಕಾಲ ಮಧ್ಯಾಹ್ನ 12:19 ರಿಂದ 1:55 ರವರೆಗೆ ಇದ್ದು, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಬೆಳಗ್ಗೆ 10:43 ರಿಂದ 12:19…

Read More

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಯಾವ ಉಪಾಯದಿಂದಲೂ ಗೆಲ್ಲಲಾಗದು..‌ – Kannada News | Dina Rashi Bhavishya June 17, 2026: Daily Horoscope Predictions for Wednesday

ಮೇಷ ರಾಶಿ: ಅನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಪ್ರೇಮ ಜೀವನವು ಉತ್ತಮವಾಗಿರುತ್ತದೆ. ಅತಿಯಾದ ನೋವು ಕೊಡುವುದನ್ನು ಇಟ್ಟಕೊಳ್ಳಲಾರಿರಿ. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಿ. ಸರಿಯಾದ ಕೆಲಸವನ್ನು ಸರಿ ಇಲ್ಲ‌ ಎಂದು ಹೇಳಿ ನಿಮ್ಮನ್ನು ಕುಗ್ಗಿಸಬಹುದು. ಇದಾವುದಕ್ಕೂ ಬಗ್ಗುವ ಅವಶ್ಯಕತೆ ಇಲ್ಲ. ನ್ಯಾಯಲಯದ ವ್ಯವಹಾರಗಳಲ್ಲಿ ನಿಮಗೆ ಶುಭಸಮಾಚಾರ ಇರುತ್ತದೆ. ವೃಷಭ ರಾಶಿ: ಸಂಪತ್ತಿನ ಅನಿರೀಕ್ಷಿತವಾಗಿ ಖರ್ಚಾಗಲಿದೆ. ಪ್ರೇಮ ಜೀವನದಲ್ಲಿ ಹೊಸ ರೋಮಾಂಚಕಾರಿ ತಿರುವುಗಳು ಬರುತ್ತವೆ. ಕಳೆಯದೇ ಇಂದು ಪಡೆದುಕೊಳ್ಳುವ ಆಸೆ ಬೇಡ. ಸಂಗಾತಿಯೊಂದಿಗೆ ಭಾವನಾತ್ಮಕ ಬಾಂಧವ್ಯ ಬಲವಾಗಿರುತ್ತದೆ….

Read More

ಮಸ್ಸೂರಿಗೆ ಗಂಡನೊಂದಿಗೆ ಹನಿಮೂನ್​ಗೆ ಹೋಗಿದ್ದ ಯುವತಿಯ ನಿಗೂಢ ಸಾವು; ಹೋಂ ಸ್ಟೇಯಲ್ಲಿತ್ತು ರಕ್ತಸಿಕ್ತ ಶವ – Kannada News | Mussoorie Tragedy Delhi techie found dead in homestay room during Honeymoon Trip

ಡೆಹ್ರಾಡೂನ್, ಜೂನ್ 16: ಇತ್ತೀಚೆಗಷ್ಟೇ ಮದುವೆಯಾಗಿದ್ದ ಜೋಡಿಯೊಂದು ಉತ್ತರಾಖಂಡದ (Uttarakhand) ಸುಂದರ ಗಿರಿಧಾಮ ಮಸ್ಸೂರಿಗೆ ಪ್ರವಾಸಕ್ಕೆ ಹೋಗಿತ್ತು. ಅಲ್ಲಿ ದುರಂತವೊಂದು ನಡೆದಿದೆ. ಮೇಘಾಲಯದಲ್ಲಿ ಹನಿಮೂನ್​ಗೆ ತೆರಳಿದ್ದ ವೇಳೆ ಗಂಡನನ್ನು ಹೆಂಡತಿಯೇ ಕೊಲೆ ಮಾಡಿಸಿದ್ದ ಘಟನೆಯ ನೆನಪಿನ್ನೂ ಮಾಸಿಲ್ಲ. ಇದೀಗ ಮಸ್ಸೂರಿಯಲ್ಲಿ ಅದೇ ರೀತಿಯ ಅನುಮಾನಾಸ್ಪದ ಸಾವಿನ ಪ್ರಕರಣ ನಡೆದಿದೆ. ಪತಿಯೊಂದಿಗೆ ರಜೆ ಕಳೆಯಲು ಬಂದಿದ್ದ ದೆಹಲಿಯ 27 ವರ್ಷದ ಐಟಿ ಉದ್ಯೋಗಿ ತಂಗಿದ್ದ ಹೋಂಸ್ಟೇ ರೂಮ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಈ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ…

Read More