ಜೇನುತುಪ್ಪದ ಪ್ರಯೋಜನಗಳೇನು, ಪತಂಜಲಿ ಜೇನುತುಪ್ಪದ ಶುದ್ಧತೆ ಎಷ್ಟು? ಇಲ್ಲಿದೆ ಮಾಹಿತಿ – Kannada News | Baba Ramdev tells the benefits of honey for healthier life, research reveals quality of Patanjali honey
ಆಯುರ್ವೇದದಲ್ಲಿ ಜೇನುತುಪ್ಪವನ್ನು (Honey) ನೈಸರ್ಗಿಕ ಮತ್ತು ಪೌಷ್ಟಿಕ ಆಹಾರವೆಂದು ಪರಿಗಣಿಸಲಾಗಿದೆ. ಇದು ದೇಹಕ್ಕೆ ಶಕ್ತಿಯನ್ನು ಒದಗಿಸಲು ಸಹಾಯ ಮಾಡುವ ಅನೇಕ ಅಗತ್ಯ ಪೋಷಕಾಂಶಗಳು, ಆ್ಯಂಟಿ ಆಕ್ಸಿಡೆಂಟ್ಸ್ ಮತ್ತು ನೈಸರ್ಗಿಕ ಸಕ್ಕರೆಯಿಂದ ಸಮೃದ್ಧವಾಗಿದೆ. ಇತ್ತೀಚಿನ ದಿನಗಳಲ್ಲಿ, ಮಾರುಕಟ್ಟೆಯಲ್ಲಿ ಕಲಬೆರಕೆ ಜೇನು ಬಗ್ಗೆ ಜನರು ಹೆಚ್ಚು ಆತಂಕಿತರಾಗಿದ್ದಾರೆ. ಶುದ್ಧ ಜೇನುತುಪ್ಪಕ್ಕೆ ಬೇಡಿಕೆ ಮತ್ತು ಅಗತ್ಯತೆ ಬಹಳ ಹೆಚ್ಚಿದೆ. ಈ ಸಂದರ್ಭದಲ್ಲಿ, ಪತಂಜಲಿ ಆಯುರ್ವೇದ (Patanjali Ayurveda) ಸಂಸ್ಥೆಯು ಜೇನುತುಪ್ಪದ ಶುದ್ಧತೆಯ ಬಗ್ಗೆ ವೈಜ್ಞಾನಿಕ ಅಧ್ಯಯನವೊಂದನ್ನು ಪ್ರಕಟಿಸಿದೆ. ತನ್ನ ಜೇನುತುಪ್ಪವು ಸ್ಥಾಪಿತ…