ಬಿಗ್ ಬಾಸ್ ಸೂರಜ್ಗೆ ಸೀರಿಯಲ್ ಆಫರ್; ‘ಪವಿತ್ರ ಬಂಧನ’ದ ಕಥೆ ಏನು? – Kannada News | Bigg Boss Suraj Lands Lead Role in ‘Pavitra Bandhana’ Serial
ಬಿಗ್ ಬಾಸ್ ಅಲ್ಲಿ ಚಾಕೋಲೇಟ್ ಹೀರೋ ಆಗಿ ಮಿಂಚಿದವರು ಸೂರಜ್. ಅವರು ವೃತ್ತಿಯಲ್ಲಿ ಈ ಮೊದಲು ಬಾಣಸಿಗ ಆಗಿದ್ದರು. ಆ ಬಳಿಕ ಅವರು ಮಾಡೆಲಿಂಗ್ ಆರಂಭಿಸಿದರು. ನಂತರ ಬಿಗ್ ಬಾಸ್ ಆಫರ್ ಕೂಡ ಪಡೆದರು. ಇಷ್ಟೆಲ್ಲ ಸಾಧನೆ ಮಾಡಿದ ಸೂರಜ್ ಅವರಿಗೆ ಈಗ ಸೀರಿಯಲ್ ಆಫರ್ ಬಂದಿದೆ. ‘ಪವಿತ್ರ ಬಂಧನ’ ಅನ್ನೋದು ಧಾರಾವಾಹಿಯ ಹೆಸರು. ಶೀಘ್ರವೇ ಧಾರಾವಾಹಿ ಪ್ರಸಾರ ಕಾಣಲಿದೆ. ಸೂರಜ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ಹೈಲೈಟ್ ಆದರು. ಅವರು ಹೀರೋ ಎಂದೇ…