Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ – Kannada News | Modi at Somnath: Shaurya Yatra Honors Sacrifices, Celebrates Temple’s Enduring Spirit
ಅಹಮದಾಬಾದ್, ಜನವರಿ 11: ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಶೌರ್ಯ ಯಾತ್ರೆಯನ್ನು ನಡೆಸಿದ್ದಾರೆ. ಈ ವೇಳೆ ಕೇರಳದ ಚೆಂಡೆಯನ್ನು ಬಾರಿಸಿ ಎಲ್ಲರ ಗಮನ ಸೆಳೆದರು. ಇದೀಗ ಈ ವಿಡಿಯೋವನ್ನು ಬಿಜೆಪಿ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಶೌರ್ಯ ಯಾತ್ರೆಯು ಶೌರ್ಯ ಮತ್ತು ತ್ಯಾಗವನ್ನು ಪ್ರತಿಬಿಂಬಿಸುವ 108 ಕುದುರೆಗಳ ಸಾಂಕೇತಿಕ ಮೆರವಣಿಗೆಯನ್ನು ಒಳಗೊಂಡಿತ್ತು. ಪ್ರಧಾನಿ ಮೋದಿ ಮತ್ತೆ ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯದ…