Somnath Swabhiman Parv: ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ – Kannada News | PM Narendra Modi receives a rousing welcome after he arrives at Somnath Temple
ಸೋಮನಾಥ, ಜನವರಿ 10: ಗುಜರಾತಿನ ಐತಿಹಾಸಿಕ ಸೋಮನಾಥ ದೇವಾಲಯದಲ್ಲಿ (Somnath Temple) ನಡೆಯುತ್ತಿರುವ ಪ್ರಮುಖ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮವಾದ ಸೋಮನಾಥ ಸ್ವಾಭಿಮಾನ್ ಪರ್ವದಲ್ಲಿ (Somnath Swabhiman Parv) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಗುಜರಾತ್‌ನ ಸೋಮನಾಥಕ್ಕೆ ಆಗಮಿಸಿದರು. ಈ ವೇಳೆ ದಾರಿಯುದ್ದಕ್ಕೂ ಸಾರ್ವಜನಿಕರು ಕೇಸರಿ ಬಾವುಟಗಳನ್ನು ಹಿಡಿದು, “ಮೋದಿ, ಮೋದಿ” ಎಂದು ಘೋಷಣೆ ಕೂಗುತ್ತಾ ಅದ್ದೂರಿಯಾಗಿ ಸ್ವಾಗತ ಕೋರಿದರು. ಜನವರಿ 8ರಿಂದ 11ರವರೆಗೆ ಆಯೋಜಿಸಲಾಗುತ್ತಿರುವ ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಭಾಗವಹಿಸಲು…