Headlines

ಈ ಚಳಿಗೆ ಗ್ರಾಹಕರಿಗೆ ಶಾಕ್​​​ ಕೊಟ್ಟ ಕೋಳಿ: ಗಗನಕ್ಕೇರಿದ ಮಾಂಸ, ಮೊಟ್ಟೆ ಬೆಲೆ – Kannada News | Kolar Winter: Why Chicken and Egg Prices are Hitting Record Highs

ಕೋಲಾರ, ಜ.10: ಕೋಲಾರ ಸೇರಿದಂತೆ ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ. ಶೀತ ವಾತಾವರಣ ಇರುವ ಕಾರಣ ಚಳಿಗೆ ಹೊರಬರಲು ಆಗುತ್ತಿಲ್ಲ. ಕೋಲಾರದಲ್ಲಿ ಈ ಚಳಿ ವಾತಾವರಣಕ್ಕೆ ಮಾಂಸ ಹಾಗೂ ಮೊಟ್ಟೆಯ ಬೆಲೆ ಕೂಡ ಏರಿಕೆಯಾಗಿದೆ. ಚಳಿಯಿಂದ ಕೋಳಿಗಳು ಕೂಡ ಮೊಟ್ಟೆ (chicken egg prices) ಇಡುತ್ತಿಲ್ಲ, ಇದರಿಂದ ಮೊಟ್ಟೆ ಹಾಗೂ ಕೋಳಿ ಮಾಂಸಕ್ಕೆ ದರ ಏರಿಕೆಯಾಗಿದೆ. ಇದೀಗ ಈ ಬೆಲೆ ಏರಿಕೆಯ ಬಿಸಿ ಮಾಂಸ ಪ್ರಿಯರಿಗೆ ತಟ್ಟಿದೆ ಎಂದು ಹೇಳಲಾಗಿದೆ. ಕೋಳಿ ಫಾರಂಗಳಲ್ಲಿ ಈ ಚಳಿಗೆ ಕೋಳಿಗಳು ನಡುಗುತ್ತಿದೆ….

Read More

ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ – Kannada News | Bigg Boss Kannada 12: Ashwini and Dhruvanth emotional

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ರ ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಇಡೀಯ ಮನೆಯ ಆಟ ಈಗ ಅದಲು ಬದಲಾಗಿದೆ. ಮೊದಲೆಲ್ಲ ವೀಕ್ ಸ್ಪರ್ಧಿ ಎನಿಸಿಕೊಂಡಿದ್ದವರು ಈಗ ಗಟ್ಟಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ. ಮಾತಿನಿಂದ ಗಮನ ಸೆಳೆದಿದ್ದ ಗಿಲ್ಲಿ ಟಾಸ್ಕ್ ವಿಷಯದಲ್ಲಿ ಮಕಾಡೆ ಮಲಗಿದ್ದಾರೆ. ಮನೆ ಮಂದಿಯ ನಿಂದನೆ, ಅವಮಾನಕ್ಕೆ ಗುರಿಯಾಗಿದ್ದ ಅಶ್ವಿನಿ, ಧ್ರುವಂತ್ ಟಾಸ್ಕ್​​ಗಳಲ್ಲಿ ಭರ್ಜರಿಯಾಗಿ ಮಿಂಚಿ ಶಕ್ತಿ ಪ್ರದರ್ಶಿಸಿದ್ದಾರೆ. ಈ ವಾರಾಂತ್ಯದಲ್ಲಿ ಕಿಚ್ಚ ಬಂದಿದ್ದು, ಈ ಸೀಸನ್​​ನ ಕೊನೆಯ ಕಿಚ್ಚನ ಚಪ್ಪಾಳೆ…

Read More

MI vs DC Live Score, WPL 2026: ಡೆಲ್ಲಿ ವಿರುದ್ಧ ಮತ್ತೆ ಟಾಸ್ ಸೋತ ಮುಂಬೈ

ಇಂದು ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಡಬಲ್ ಹೆಡರ್ ಪಂದ್ಯ. ದಿನದ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ. ಆರ್‌ಸಿಬಿ ವಿರುದ್ಧದ ಆರಂಭಿಕ ಸೋಲಿನ ನಂತರ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸುತ್ತಿದೆ. ಏತನ್ಮಧ್ಯೆ, ಡೆಲ್ಲಿ ಕೂಡ ಗೆಲುವಿನೊಂದಿಗೆ ಲೀಗ್ ಆರಂಭಿಸಲು ನೋಡುತ್ತಿದೆ. ಟಾಸ್ ಗೆದ್ದ ಡೆಲ್ಲಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. Source link

Read More

ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ಜನಾರ್ದನ ರೆಡ್ಡಿ – Kannada News | Ballari Violence: BJP to Hold Protest in Ballari on January 17; Janardhana Reddy said

ಬೆಂಗಳೂರು, ಜನವರಿ 10: ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿ ಜನವರಿ 17ರಂದು ಬಳ್ಳಾರಿಯಲ್ಲಿ ಬೃಹತ್ ಹೋರಾಟಕ್ಕೆ ಮುಂದಾಗಿದೆ. ಗಲಭೆ ಮತ್ತು ಅದರ ನಂತರದ ಬೆಳವಣಿಗೆಗಳನ್ನು ವಿರೋಧಿಸಿ ಬಿಜೆಪಿ ಪಾದಯಾತ್ರೆ ನಡೆಸಲು ನಿರ್ಧರಿಸಿದೆ ಎಂದು ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ಘೋಷಿಸಿದ್ದಾರೆ. ಪಾದಯಾತ್ರೆ ಜೊತೆಗೆ ಸಮಾವೇಶ ಮಾಡುವ ಚಿಂತನೆ ನಡೆದಿದ್ದು, ಈ ಕುರಿತು ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿದ್ದೇನೆ. 2 ದಿನದಲ್ಲಿ ಹೋರಾಟದ ರೂಪರೇಷೆ ಅಂತಿಮವಾಗುತ್ತೆ ಎಂದು ಹೇಳಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ….

Read More

ಅಯೋಧ್ಯೆಯ ರಾಮ ಮಂದಿರದ ಸುತ್ತ ಆಲ್ಕೋಹಾಲ್, ಮಾಂಸಾಹಾರ ಸೇವನೆ ನಿಷೇಧ – Kannada News | Uttar Pradesh Bans Sale Of Liquor and Non Veg food Within 15 Km Radius Of Ayodhya Ram Temple

ಅಯೋಧ್ಯೆ, ಜನವರಿ 10: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ರಾಮ ಮಂದಿರದ (Ram Temple) ಸುತ್ತ 15 ಕಿಮೀ ವ್ಯಾಪ್ತಿಯಲ್ಲಿ ಆಲ್ಕೋಹಾಲ್, ಮಾಂಸಾಹಾರ ಪದಾರ್ಥಗಳ ಮಾರಾಟವನ್ನು ನಿಷೇಧಿಸಿದೆ. ‘ಪಂಚಕೋಸಿ ಪರಿಕ್ರಮ’ದ ಅಡಿಯಲ್ಲಿ ಗುರುತಿಸಲಾದ ಪ್ರದೇಶಗಳಲ್ಲಿ ಮಾಂಸಾಹಾರವನ್ನು ಪೂರೈಸುವ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್​​ಫಾರ್ಮ್​ಗಳ ಬಗ್ಗೆ ಪದೇ ಪದೇ ದೂರುಗಳು ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅಯೋಧ್ಯೆಯಲ್ಲಿರುವ ಕೆಲವು ಹೋಟೆಲ್‌ಗಳು ಮತ್ತು ಹೋಂಸ್ಟೇಗಳು ಅತಿಥಿಗಳಿಗೆ ಮಾಂಸಾಹಾರಿ ಆಹಾರ ಮತ್ತು ಆಲ್ಕೋಹಾಲ್ ನೀಡುತ್ತಿವೆ. ಇದನ್ನು ತಕ್ಷಣ…

Read More

Video: ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಯನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ ಯುವಕ – Kannada News | Forced Love Violence: Bengaluru Woman Attacked, Online Gun Man Arrested

ಬೆಂಗಳೂರು, ಜ.10: ಪ್ರೀತಿಯನ್ನು ಒತ್ತಾಯದಿಂದ ಮಾಡಬಾರದು. ಬಲವಂತವಾಗಿ ಮಾಡುವ ಪ್ರೀತಿಯೂ ಯಾವತ್ತೂ ಶಾಶ್ವತವಾಗಿರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಬಲವಂತವಾಗಿ ಪ್ರೀತಿ ಮಾಡುವಂತೆ ಒತ್ತಾಯಿಸಿ ಕೊಲೆ ಮಾಡಿರುವ ಪ್ರಕರಣಗಳು ಹೆಚ್ಚಾಗಿದೆ. ಇದೀಗ ಅಂತಹದೇ ಘಟನೆಯೊಂದು ನಡೆದಿದೆ. ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಯುವತಿಯನ್ನು ಕೊಲೆ ಮಾಡಲು ಸ್ಕೆಚ್ ಹಾಕಿರುವ ಘಟನೆ ನೆಲಮಂಗಲ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಈ ಯುವಕಯುವತಿ ಕೊಲ್ಲಲು ಆನ್​ಲೈನ್ ಮೂಲಕ ಗನ್ ಖರೀದಿಸಿದ್ದ ಎಂದು ಹೇಳಲಾಗಿದೆ. ಯುವತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮಲ್ಲಾಪುರದ್ದವಳು ಎಂದು…

Read More

ಕಬ್ಬು ಕಟಾವು ಕಾರ್ಮಿಕರು ತೆರಳ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ತಾಯಿ, ಇಬ್ಬರು ಮಕ್ಕಳು ಸಾವು – Kannada News | Bagalkote Tractor Accident: Mother and 2 Kids Die

ಬಾಗಲಕೋಟೆ, ಜನವರಿ 10: ಟ್ರ್ಯಾಕ್ಟರ್ ಪಲ್ಟಿ (Tractor Accident) ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ತಾಯಿ ಕೂಡ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿ ನಡೆದಿದೆ. ತಾಯಿ ರುಕ್ಮಿಣಿ ಬಾಯಿ ನಾಯಕ್(36), ಶಿವಾನಿ ನಾಯಕ್(6) ಮತ್ತು 4 ವರ್ಷದ ರೋಷನ್ ನಾಯಕ್ ಮೃತ ದುರ್ದೈವಿಗಳು. ಸದ್ಯ ಸ್ಥಳಕ್ಕೆ ಅಮೀನ್​ಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದದ್ದೇನು? ಕಬ್ಬು ಕಟಾವು ಮಾಡುವ ಐವರು ಕಾರ್ಮಿಕರು ಟ್ರ್ಯಾಕ್ಟರ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ…

Read More

Vastu Dosh: ಮನೆಯಲ್ಲಿ ವಾಸ್ತು ದೋಷವಿದ್ದರೆ ಈ ಲಕ್ಷಣಗಳು ಕಂಡುಬರುತ್ತದೆ! – Kannada News | Vastu Dosh: Identify Signs and Simple Remedies for a Harmonious Home

ವಾಸ್ತು ಶಾಸ್ತ್ರವು ಒಂದು ಪ್ರಾಚೀನ ವಿಜ್ಞಾನ. ನಿಮ್ಮ ಮನೆಯಲ್ಲಿ ಯಾವುದೇ ವಾಸ್ತು ದೋಷಗಳಿವೆಯೇ ಎಂದು ನಿರ್ಧರಿಸಲು ಬಳಸಬಹುದಾದ ಕೆಲವು ಚಿಹ್ನೆಗಳನ್ನು ವಾಸ್ತು ಶಾಸ್ತ್ರವು ವಿವರಿಸುತ್ತದೆ. ನಿಮ್ಮ ಮನೆಯಲ್ಲಿ ಈ ಲಕ್ಷಣಗಳು ಕಂಡುಬಂದರೆ, ಅವುಗಳನ್ನು ನಿರ್ಲಕ್ಷಿಸಬೇಡಿ ಮತ್ತು ಅವುಗಳನ್ನು ಸರಿಪಡಿಸಲು ಕ್ರಮಗಳನ್ನು ತೆಗೆದುಕೊಳ್ಳಿ. ಮನೆಯಲ್ಲಿ ವಾಸ್ತು ದೋಷ: ಕಠಿಣ ಪರಿಶ್ರಮದ ಹೊರತಾಗಿಯೂ ಯಶಸ್ಸಿನ ಕೊರತೆ, ಯಾವಾಗಲೂ ಸಮಸ್ಯೆ ವಾಸ್ತು ದೋಷದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ನಿರಂತರ ಆರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳು ಸಹ ವಾಸ್ತು ದೋಷದ ಸಂಕೇತಗಳಾಗಿವೆ. ಇದಲ್ಲದೇ…

Read More

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: ಸಾವಿನ ದವಡೆಯಿಂದ 8 ಜನ ಜಸ್ಟ್​ ಮಿಸ್!​​

ಬೆಂಗಳೂರು, ಜನವರಿ 10: ಇಂದಿರಾನಗರದಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ 8 ಜನರು ಪಾರಾಗಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದ್ಯಪಾನ ಮಾಡಿ ಚಾಲಕ ಕಾರು ಚಲಾಯಿಸಿದ್ದಾನೆ. ಎಡಕ್ಕೆ ತಿರುಗಿಸದೇ ನೇರವಾಗಿ ಡಿವೈಡರ್​​​​ರನ್ನು ಹಾರಿಸುವ ಮೂಲಕ ಹೋಟೆಲ್​ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್​ ಹಾರಿ ತಮ್ಮೆಡೆಗೆ ಬರುತ್ತಿರುವುದನ್ನ ಕಂಡ ಯುವಕ-ಯುವತಿಯರ ತಂಡ ಸೇರಿದಂತೆ ಇಬ್ಬರು ಬೈಕ್​ ಚಾಲಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಜೀವನ್ ಭೀಮಾ‌ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ…

Read More

ಗದಗ: ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ, ಎಷ್ಟು ಕೆಜಿ ಗೊತ್ತಾ? – Kannada News | Lakkundi Treasure: 1kg Gold Discovered During Gadag House Foundation Work

ಗದಗ, ಜ.10: ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ. ಇದೀಗ ನಿಧಿ ನೋಡಲು ನೂರಾರು ಜನ ಸೇರಿದ್ದಾರೆ. ಸ್ಥಳಕ್ಕೆ ಎಡಿಸಿ ದುರ್ಗೇಶ್, ಎಸ್​ಪಿ ರೋಹನ್ ಜಗದೀಶ್, ಎಸಿ ರಂಗಪ್ಪ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ ನೀಡಿದ್ದಾರೆ. ಲಕ್ಕುಂಡಿ ಪ್ರಾಧಿಕಾರದ ಸದಸ್ಯರು, ಪುರತತ್ವ ಸಿಬ್ಬಂದಿಯಿಂದ ಪರಿಶೀಲನೆ ಮಾಡಲಾಗುತ್ತದೆ. ಪತ್ತೆಯಾದ…

Read More