ಬಳ್ಳಾರಿ ಗಲಭೆ ಕೇಸ್: ಗನ್ಮ್ಯಾನ್ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು – Kannada News | Bellari Violence Case: 25 accused except gunman granted bail
ಬೆಂಗಳೂರು, ಜನವರಿ 09: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣ (Bellari Violence Case) ನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಂದು ವಿಡಿಯೋಗಳು ಹೊರಬರುತ್ತಿವೆ. ಪೊಲೀಸರು ಕೂಡ ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು (bail) ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. 25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಬಳ್ಳಾರಿಯ ಬ್ರೂಸ್ಪೇಟೆ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಖಾಸಗಿ…