PNB Recruitment 2026: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 5,138 ಉದ್ಯೋಗವಕಾಶ; ಕರ್ನಾಟಕದಲ್ಲಿ 64ಹುದ್ದೆಗೆ ನೇಮಕಾತಿ – Kannada News | PNB Graduate Apprentice Recruitment 2026: 5138 Vacancies for Graduates! Apply Online Now
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳಲ್ಲಿ ಒಂದಾಗಿದ್ದು, ಯುವಕರಿಗೆ ಉತ್ತಮ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 5,138 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 8 ರವರೆಗೆ ಆನ್‌ಲೈನ್ ಮೂಲಕ ಅರ್ಜಿ…