‘ಹೌದು, ನಾನು ಬಾದ್‌ಶಾ ಪತ್ನಿ’: ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ – Kannada News
ಪ್ರಖ್ಯಾತ ಬಾಲಿವುಡ್ ರ‍್ಯಾಪ್ ಸಿಂಗರ್ ಬಾದ್‌ಶಾ (Badshah) ಮತ್ತು ಪಂಜಾಬಿ ನಟಿ, ಮಾಡೆಲ್ ಇಶಾ ರಿಖಿ (Isha Rikhi) ಮದುವೆಯಾಗಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ. ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಮದುವೆಯ (Badshah Wedding) ಊಹಾಪೋಹಗಳಿಗೆ ಇಶಾ ರಿಖಿ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಕುತೂಹಲಗಳಿಗೂ ತೆರೆ ಎಳೆದಿದ್ದಾರೆ. ಬಾದ್‌ಶಾ ಈ ವಿಷಯವಾಗಿ ಯಾವುದೇ ಅಧಿಕೃತ ಹೇಳಿಕೆ ನೀಡದಿದ್ದರೂ, ಇಶಾ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಡೆಸಿದ ‘ಆಸ್ಕ್ ಮಿ…