ಲಕ್ಷಾಂತರ ರೂ ಲಂಚ ಆರೋಪ: CPRI ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ, ಕೋಟ್ಯಂತರ ರೂ ಪತ್ತೆ – Kannada News | CBI Raids Bengaluru CPRI Official: 3.59 Cr Cash, Foreign Currency Seized
ಬೆಂಗಳೂರು, ಜನವರಿ 09: ಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ ಜಂಟಿ ನಿರ್ದೇಶಕ ರಾಜಾರಾಮ್ ಮೋಹನ್ ರಾವ್ ಚೆನ್ನು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ (CBI Raid) ಮಾಡಿದ್ದಾರೆ. 9.5 ಲಕ್ಷ ರೂ. ಲಂಚ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದ್ದು, ಈ ವೇಳೆ ಅವರ ನಿವಾಸದಲ್ಲಿ 3.59 ಕೋಟಿ ರೂ ನಗದು ಪತ್ತೆ ಆಗಿದೆ. ವಿದೇಶಿ ಕರೆನ್ಸಿ (Foreign currency) ಮತ್ತು ಚಿನ್ನಾಭರಣಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಮುಖ ದಾಖಲೆಗಳು ವಶಕ್ಕೆ ಲಂಚ…