ಪ್ರೇಮಿಗಳ ದಿನಾಚರಣೆದಂದು ನಂದಿಬೆಟ್ಟಕ್ಕೆ ಹೋಗುವ ಮುನ್ನ ಇದನ್ನು ಓದಲೇಬೇಕು – Kannada News | Chikkaballapur: Nandi Hills Closed Feb 14 for Valentine’s Day; DC Orders
ಚಿಕ್ಕಬಳ್ಳಾಪುರ, ಫೆಬ್ರವರಿ 06: ಪ್ರೇಮಿಗಳ ವಿಶೇಷ ದಿನವಾದ ವ್ಯಾಲೆಂಟೈನ್ಸ್ ಡೇಗೆ (Valentine’s Day) ಸದ್ಯ ದಿನಗಣನೆ ಶುರುವಾಗಿದೆ. ಪ್ರೀತಿ ಪೇಮಕ್ಕೆ ಹೆಚ್ಚು ಹೆಸರು ವಾಸಿಯಾಗಿರುವ ತಾಣವೆಂದರೆ ನಂದಿಗಿರಿಧಾಮ (nandi hills). ಪ್ರೇಮಿಗಳ ದಿನದಂದು ಈ ತಾಣಕ್ಕೆ ಹೆಚ್ಚಾಗಿ ಪ್ರೇಮಿಗಳು ಆಗಮಿಸಿ ಕಾಲಕಳೆಯುತ್ತಾರೆ. ಆದರೆ ಈ ಭಾರಿಯ ವ್ಯಾಲೆಂಟೈನ್ಸ್ ಡೇಗೆ ಅಂದರೆ ಫೆಬ್ರವರಿ 14ರಂದು ವಿಶ್ವವಿಖ್ಯಾತ ನಂದಿಗಿರಿಧಾಮ ಬಂದ್ ಆಗಲಿದೆ. ನಂದಿಗಿರಿಧಾಮ ಬಂದ್ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಅದರಲ್ಲೂ ವ್ಯಾಲೆಂಟೈನ್ಸ್ ಡೇ…