ನೆಟ್‌ಫ್ಲಿಕ್ಸ್‌ನ ‘ಘೂಸ್‌ಖೋರ್ ಪಂಡತ್’ ವಿವಾದ: ಟೀಸರ್ ಡಿಲೀಟ್ ಮಾಡಿದ ಚಿತ್ರತಂಡ – Kannada News | Ghooskhor Pandat Controversy Netflix deletes teaser after backlash
ಬಾಲಿವುಡ್ ನಟ ಮನೋಜ್ ಬಾಜಪೇಯಿ ಅಭಿನಯದ ‘ಘೂಸ್‌ಖೋರ್ ಪಂಡತ್’ (Ghooskhor Pandat) ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದ ಸೃಷ್ಟಿ ಮಾಡಿದೆ. ತೀವ್ರ ವಿರೋಧ ಹಾಗೂ ಕಾನೂನು ಸಂಘರ್ಷದ ಬೆನ್ನಲ್ಲೇ ಇಂಟರ್ನೆಟ್‌ನಿಂದ ಈ ಸಿನಿಮಾದ ಟೀಸರ್ ಹಾಗೂ ಎಲ್ಲ ಪ್ರಚಾರದ ಕಂಟೆಂಟ್ಗಳನ್ನು ತೆಗೆದು ಹಾಕಲು ನೆಟ್‌ಫ್ಲಿಕ್ಸ್ ಹಾಗೂ ಚಿತ್ರತಂಡ ನಿರ್ಧರಿಸಿದೆ. ಕೇಂದ್ರ ಸರ್ಕಾರವು ನೆಟ್‌ಫ್ಲಿಕ್ಸ್ (Netflix) ಸಂಸ್ಥೆಗೆ ಚಿತ್ರದ ಟೀಸರ್ ತೆಗೆದುಹಾಕುವಂತೆ ಸೂಚನೆ ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು…