‘ಜನ ನಾಯಗನ್’ ಬಳಿಕ ಈಗ ‘ಪರಾಶಕ್ತಿ’ಗೂ ಸಿಬಿಎಫ್ಸಿ ಸಂಕಟ – Kannada News | CBFC suggests 23 cuts to Sivakarthikeyan’s Parashakti movie
ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ನಾಳೆ (ಜನವರಿ 09) ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್ಸಿ ಪ್ರಮಾಣ ಪತ್ರ ಸಿಗದ ಕಾರಣ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ. ‘ಜನ ನಾಯಗನ್’ ಎದುರಾಗಿ ಶಿವಕಾರ್ತಿಕೇಯನ್, ಶ್ರೀಲೀಲಾ ನಟನೆಯ ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಗುತ್ತಿತ್ತು. ಆದರೆ ಈಗ ಅದೂ ಸಹ ಸಂಕಷ್ಟದಲ್ಲಿ ಸಿಲುಕಿದೆ. ಸಿನಿಮಾಕ್ಕೆ ಬರೋಬ್ಬರಿ 23 ಕಟ್ಗಳನ್ನು ಸಿಬಿಎಫ್ಸಿ ಸೂಚಿಸಿದ್ದು, ‘ಪರಾಶಕ್ತಿ’ ನಿರ್ಮಾಪಕರು ಸಿಬಿಎಫ್ಸಿ ವಿರುದ್ಧ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ ಇದೆ. ಶಿವಕಾರ್ತಿಕೇಯನ್ ಮತ್ತು…