ಕರ್ನಾಟಕಕ್ಕೆ ಮುಳುವಾದ ಆರ್ಸಿಬಿ ಬಾಯ್ಸ್; ಟೂರ್ನಿಯಲ್ಲಿ ಮೊದಲ ಸೋಲು – Kannada News | Karnataka Suffers First Loss in Vijay Hazare Trophy to Madhya Pradesh
ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಸತತ 6 ಪಂದ್ಯಗಳನ್ನು ಗೆದ್ದು ಎಲೈಟ್ ಎ ಗುಂಪಿನಲ್ಲಿ ಅಜೇಯ ತಂಡ ಎನಿಸಿಕೊಂಡಿದ್ದ ಕರ್ನಾಟಕ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ. ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಟೂರ್ನಿಯ ಎಲೈಟ್ ಎ ಗುಂಪಿನ ಕೊನೆಯ ಪಂದ್ಯದಲ್ಲಿ ಮಧ್ಯಪ್ರದೇಶ ತಂಡವನ್ನು ಎದುರಿಸಿದ್ದ ಕರ್ನಾಟಕ (Karnataka vs Madhya Pradesh) ತಂಡ 7 ವಿಕೆಟ್ಗಳ ಹೀನಾಯ ಸೋಲು ಅನುಭವಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಮಧ್ಯಪ್ರದೇಶದ ಬೌಲಿಂಗ್ ಎದುರು ತತ್ತರಿಸಿತು. ಹೀಗಾಗಿ…