‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’; ‘ಟಾಕ್ಸಿಕ್’ ಟೀಸರ್ಗೆ ಸುದೀಪ್ ವಿಶ್ – Kannada News | Sudeep Wishes Yash on ‘Toxic’ Teaser: Sandalwood Unity Surprises Fans
ಕನ್ನಡ ಚಿತ್ರರಂಗದಲ್ಲಿ ಸ್ಟಾರ್ಗಳ ಮಧ್ಯೆ ಯಾವುದೂ ಸರಿ ಇಲ್ಲ, ಒಬ್ಬರಿಗೊಬ್ಬರು ಬೆಂಬಲ ಕೊಡೋದಿಲ್ಲ ಎಂಬಿತ್ಯಾದಿ ಮಾತುಗಳು ಆಗಾಗ ಕೇಳಿ ಬರುತ್ತಾ ಇರುತ್ತವೆ. ಈಗ ಕನ್ನಡ ಚಿತ್ರರಂಗದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ (Toxic Teaser) ನೋಡಿದ ಸುದೀಪ್ ಅವರು ಯಶ್ಗೆ ವಿಶ್ ಮಾಡಿದ್ದಾರೆ. ‘ಟಾಕ್ಸಿಕ್’ ಟೀಸರ್ ಬೋಲ್ಡ್ ಎಂದವರಿಗೂ ಅವರ ಬಳಿ ಉತ್ತರವಿದೆ. ಈ ಬೆಳವಣಿಗೆ ಸ್ಯಾಂಡಲ್ವುಡ್ ಪಾಲಿಗೆ ಪಾಸಿಟಿವ್ ಎಂಬ ಮಾತುಗಳು ಕೇಳಿ ಬಂದಿವೆ. ಇಂದು (ಜನವರಿ 8) ಯಶ್ ಜನ್ಮದಿನ. ಈ…