ಸಲ್ಮಾನ್ ಖಾನ್ ಆಪ್ತನ ಜಿಮ್ ಮೇಲೆ ಬಿಷ್ಣೊಯಿ ಗ್ಯಾಂಗ್ ದಾಳಿ – Kannada News
ಕುಖ್ಯಾತ ಪಾತಕಿ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್ ಮತ್ತೊಮ್ಮೆ ದಾಳಿ ನಡೆಸಿದೆ. ಈ ಬಾರಿ ಸಲ್ಮಾನ್ ಖಾನ್ ಆಪ್ತರೊಬ್ಬರನ್ನು ಗುರಿ ಮಾಡಿ ದಾಳಿ ಮಾಡಲಾಗಿದೆ. ಬುಧವಾರ ರಾತ್ರಿ ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿರುವ ಪ್ರಸಿದ್ಧ ಗಾಯಕ ಗುರು ರಂಧಾವ ಒಡೆತನದ ಫಿಟ್ನೆಸ್ ಸೆಂಟರ್ ಮೇಲೆ ಗುಂಡಿನ ದಾಳಿ ನಡೆದಿದೆ. ಬಿಷ್ಣೋಯ್ ಗ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ಈ ದಾಳಿಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಬಿಷ್ಣೋಯ್ ಗ್ಯಾಂಗ್ನ ಸದಸ್ಯ ಎಂದು ಹೇಳಿಕೊಂಡಿರುವ ಅನಿಲ್ ಪಂಡಿತ್ ಎಂಬಾತ,…