Headlines

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ – Kannada News | Valmiki Development Corporation Scam: CBI Raids in Ballari Close Aide of Former Karnataka Minister B Nagendra

ಬಳ್ಳಾರಿ, ಡಿಸೆಂಬರ್ 31: ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ವಿಶ್ವನಾಥ ಮನೆ ಮೇಲೆ ಬಳ್ಳಾರಿಯಲ್ಲಿ ಸಿಬಿಐ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ವಿಶ್ವನಾಥ ನಿವಾಸಕ್ಕೆ ನಾಲ್ಕು ಜನ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮನೆ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ವಿಶ್ವನಾಥ ಮನೆಯಲ್ಲಿಲ್ಲದ ಕಾರಣ, ಅವರ ಸಹೋದರ ಮಹೇಶ್​ರನ್ನು ಸಿಬಿಐ ಅಧಿಕಾರಿಗಳು ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.ಠಾಣೆಯಲ್ಲಿಯೇ ಸಿಬಿಐ ಅಧಿಕಾರಿಗಳು ವಿಶ್ವನಾಥ ಸಂಬಂಧಿತ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಈ…

Read More

ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ

ಸಂತೋಷ್ ಥಿಯೇಟರ್​​ನಲ್ಲಿ ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಿಸಿದ್ದಾರೆ. ಬೆಳಿಗ್ಗೆ 10.30ರ ಶೋಗೆ ಸುದೀಪ್ ಆಗಮಿಸಿದರು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಅವರ ಮಧ್ಯೆ ಚಿತ್ರಮಂದಿರದ ಒಳಗೆ ಹೋಗಲು ಸುದೀಪ್ ಸಾಕಷ್ಟು ಕಷ್ಟಪಟ್ಟಿದ್ದಾರೆ. ಅವರ ಜೊತೆ ಸಿನಿಮಾ ನೋಡಿ ಫ್ಯಾನ್ಸ್ ಕೂಡ ಖುಷಿಪಟ್ಟರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Optical Illusion: ಒಣಗಿದ ಎಲೆಗಳ ನಡುವೆ ಅಡಗಿ ಕುಳಿತಿರುವ ಹಾವನ್ನು ಗುರುತಿಸಬಲ್ಲಿರಾ – Kannada News | Optical Illusion: Find the hidden snake in this picture within 5 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Twitter ಸಾಮಾಜಿಕ ಜಾಲತಾಣದಲ್ಲಿ ಕಣ್ಣು ಮತ್ತು ಮೆದುಳಿಗೆ ಸವಾಲೊಡ್ಡುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ವೈರಲ್ ಆಗುವುದನ್ನು ನೀವು ನೋಡಿರುತ್ತೀರಿ. ಆದರೆ ಈ ಒಗಟಿನ (puzzles) ಚಿತ್ರಗಳನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಉತ್ತರ ಕಂಡು ಹಿಡಿಯಲು ಆಗುವುದೇ ಇಲ್ಲ. ಈ ಒಗಟಿನ ಚಿತ್ರ ಬಿಡಿಸಲು ಸಾಧ್ಯವೇ ಎಂದು ನೋಡಿ. ಒಣಗಿದ ಎಲೆಗಳ ನಡುವೆ ಹಾವೊಂದು ಅವಿತು ಕುಳಿತಿದೆ. ಈ ಸರೀಸೃಪವನ್ನು 5 ಸೆಕೆಂಡುಗಳಲ್ಲಿ…

Read More

ಮೈಸೂರು ಮೋಹನ್ ಸಂಗೀತ, ಹಿಮಾ ಎಂ. ಕಂಠದಲ್ಲಿ ಹೊಸ ವರ್ಷದ ಸಾಂಗ್ – Kannada News | Mysore Mohan and Hima M new song Happy New Year 2026 Anthem released

‘ಕಿಲಾಡಿ ಕಿಟ್ಟು’ ಚಿತ್ರದ ಸಂಗೀತ ನಿರ್ದೇಶಕ, ಆರ್ಕೆಸ್ಟ್ರಾಗಳ ಮೂಲಕ ಮನೆ ಮಾತಾದ ಮೈಸೂರು ಮೋಹನ್ (Mysore Mohan) ಅವರು ಈಗ ಹೊಸ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಹೊಸ ಸಿಂಗರ್ ಹಿಮಾ ಎಂ. (Hima M) ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಇದು ಹೊಸ ವರ್ಷಕ್ಕೆ (New Year 2026) ಸಂಬಂಧಿಸಿದ ಗೀತೆ. ನ್ಯೂ ಇಯರ್ ಸೆಲೆಬ್ರೇಷನ್ ಸಮಯದಲ್ಲೇ ಈ ಗೀತೆಯನ್ನು ರಿಲೀಸ್ ಮಾಡಲಾಗಿದೆ. ಇಂಗ್ಲಿಷ್ ಸಾಹಿತ್ಯ ಇರುವ ಈ ಹಾಡು ಸುಮಧುರವಾಗಿದೆ. ಹೊಸ ಗಾಯಕಿಗೆ…

Read More

ಲಿಫ್ಟ್​ ಕೊಡುವುದಾಗಿ ಹತ್ತಿಸಿಕೊಂಡು ಕಾರಿನಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Faridabad:woman physically assaulted after being offered lift in car, 2 arrested

ಫರೀದಾಬಾದ್, ಡಿಸೆಂಬರ್ 31: ಲಿಫ್ಟ್​ ಕೊಡುವುದಾಗಿ ಹತ್ತಿಕೊಂಡು ಕಾರಿನಲ್ಲೇ ಇಬ್ಬರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ(Rape)ವೆಸಗಿರುವ ಘಟನೆ ಫರೀದಾಬಾದಿನಲ್ಲಿ ನಡೆದಿದೆ. ದೂರಿನ ನಂತರ ಪೊಲೀಸರು ಕ್ರಮ ಕೈಗೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಆರಂಭಿಸಲಾಗಿದೆ. ವರದಿಗಳ ಪ್ರಕಾರ, ಮಹಿಳೆಯ ಕುಟುಂಬವು ಡಿ. 30 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಪೊಲೀಸರಿಗೆ ದೂರು ನೀಡಿದೆ. ದೂರಿನ ಪ್ರಕಾರ, ಮಹಿಳೆ ತನ್ನ ಪತಿಯಿಂದ ಬೇರ್ಪಟ್ಟ ನಂತರ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು. ಡಿಸೆಂಬರ್ 29 ರ ರಾತ್ರಿ, ರಾತ್ರಿ 8.30…

Read More

Traditional Method: ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುವ ಸರಿಯಾದ ವಿಧಾನ ಇಲ್ಲಿದೆ – Kannada News | Venkateshwara Offerings: The Traditional Method of Vows and Fulfillment

ಕಲಿಯುಗದ ದೈವ ಶ್ರೀ ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುವ ಸಂಪೂರ್ಣ ವಿಧಾನದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಮನುಷ್ಯನು ಜೀವನದಲ್ಲಿ ಹಲವು ಆಸೆ ಆಕಾಂಕ್ಷೆಗಳನ್ನು ಹೊಂದಿರುತ್ತಾನೆ. ಇಂತಹ ಆಸೆಗಳನ್ನು ಈಡೇರಿಸಲು ಕಲಿಯುಗದಲ್ಲಿ ನೇರವಾಗಿ ಅನುಗ್ರಹಿಸುವ ದೈವ ಕಲೌ ವೆಂಕಟನಾಥ ಎಂಬ ನಂಬಿಕೆ ಇದೆ. ಶ್ರೀ ವೆಂಕಟೇಶ್ವರನು ಕಲಿಯುಗದ ದೇವರಾಗಿದ್ದು, ಭಕ್ತರ ಕೋರಿಕೆಗಳನ್ನು ಈಡೇರಿಸುವ ಶಕ್ತಿಯನ್ನು ಹೊಂದಿದ್ದಾನೆ. ಭಕ್ತಿ, ಶರಣಾಗತಿ…

Read More

ಕೋಗಿಲು ವಿಚಾರದಲ್ಲಿ ಜಟಾಪಟಿ: ತಿರುವನಂತಪುರದಲ್ಲಿ ಕೇರಳ ಸಿಎಂ ಪಿಣರಾಯಿ ಜತೆ ಸಿದ್ದರಾಮಯ್ಯ ಆತ್ಮೀಯ ಕುಶಲೋಪರಿ! – Kannada News | Kogilu Layout Row: Karnataka CM Siddaramaiah Meets Kerala CM Pinarayi Vijayan in Thiruvananthapuram, See Photos

ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಈ ವೇಳೆ ಹಾಜರಿದ್ದರು ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. Source link

Read More

ಅನಾಯಾಸವಾಗಿ ಭಾರತದಲ್ಲೇ 800 ಕೋಟಿ ರೂಪಾಯಿ ಗಳಿಸಲಿದೆ ‘ಧುರಂಧರ್’ – Kannada News | Dhurandhar Box Office Collection Update Ranveer Singh Movie eyes at Rs 800 Cr in Indian

ಹೆಚ್ಚೇನೂ ಹೈಪ್ ಇಲ್ಲದೇ ಬಿಡುಗಡೆ ಆದ ‘ಧುರಂಧರ್’ (Dhurandhar) ಸಿನಿಮಾ ಈ ಪರಿ ಕಲೆಕ್ಷನ್ ಮಾಡುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ನೋಡನೋಡುತ್ತಿದ್ದಂತೆಯೇ ಈ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. 2025ರಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಭಾರತೀಯ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಅಲ್ಲದೇ, ಈ ಮೊದಲಿನ ಅನೇಕ ದಾಖಲೆಗಳನ್ನು ‘ಧುರಂಧರ್’ ಸಿನಿಮಾ ಅಳಿಸಿ ಹಾಕಿದೆ. ರಣವೀರ್ ಸಿಂಗ್ (Ranveer Singh) ಅವರು ಈ ಸಿನಿಮಾದಿಂದ ಬಹುದೊಡ್ಡ ಗೆಲುವು ಪಡೆದಿದ್ದಾರೆ. ನಿರ್ದೇಶಕ ಆದಿತ್ಯ…

Read More

New Year 2026: ಹೊಸ ವರ್ಷಾಚರಣೆ ವೇಳೆ ಮಹಿಳೆಯರ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ ಮಹಿಳಾ ಸಹಾಯ ಕೇಂದ್ರ – Kannada News | New Year 2026: Bengaluru Police Women’s Safety Help Desks and Security Plan for New Year Celebrations

ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರು ವ್ಯಾಪಕ ಭದ್ರತಾ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ವಿಶೇಷವಾಗಿ ಮಹಿಳೆಯರ ಸುರಕ್ಷತೆಗಾಗಿ ನಗರದ ಪ್ರಮುಖ ಪ್ರದೇಶಗಳಲ್ಲಿ ಮಹಿಳಾ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಹೊಸ ವರ್ಷದ ರಾತ್ರಿಯ ಭದ್ರತೆಯ ಪ್ರಮುಖ ಭಾಗವಾಗಿರುವ ಈ ಕೇಂದ್ರಗಳು, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರೋಡ್, ಎಂಜಿ ರೋಡ್, ಕೋರಮಂಗಲ, ಇಂದಿರಾನಗರ, ನೀಲಾದ್ರಿ ರಸ್ತೆ ಮತ್ತು ಬಾಣಸವಾಡಿ ಸೇರಿದಂತೆ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಮಹಿಳಾ ಸಹಾಯ ಕೇಂದ್ರಗಳು ತುರ್ತು ಸಂದರ್ಭಗಳಲ್ಲಿ ಮಹಿಳೆಯರಿಗೆ ನೆರವು…

Read More

ಟಿ20 ವಿಶ್ವಕಪ್​ಗೆ 3 ತಂಡಗಳು ಪ್ರಕಟ – Kannada News | India, England and Oman Announced T20 World Cup 2026 Squad

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More